ನಮ್ಮ ಮೆಟ್ರೋ ಯಶಸ್ಸು ಯಡಿಯೂರಪ್ಪಗೆ ಅರ್ಪಿತ

DV Sadananda gowda
ಬೆಂಗಳೂರು, ಅ.20: ಸನ್ಮಾನ್ಯ ಯಡಿಯೂರಪ್ಪ ಅವರು ಅಧಿಕಾರ ವಹಿಸಿಕೊಂಡಾಗ ಮೆಟ್ರೋ ಕಾಮಗಾರಿ ಶೇ.1ರಷ್ಟು ಮಾತ್ರ ಆಗಿತ್ತು.

ಮೂರು ವರ್ಷಗಳ ಕಾಲ ಕಾಮಗಾರಿ ತ್ವರಿತಗತಿಯಲ್ಲಿ ಸಾಗಿ, ಶ್ರೇಷ್ಠ ಗುಣಮಟ್ಟದ ಸಾರಿಗೆ ವ್ಯವಸ್ಥೆ ಕಲ್ಪಿಸುವಲ್ಲಿ ಅವರ ಕೊಡುಗೆ ಅಪಾರ. ನಮ್ಮ ಮೆಟ್ರೋ ಯಶಸ್ಸು ಅವರಿಗೆ ಸಲ್ಲಬೇಕು ಎಂದು ಮುಖ್ಯಮಂತ್ರಿ ಡಿವಿ ಸದಾನಂದ ಗೌಡರು ಹೇಳಿದ್ದಾರೆ.

ಬಜೆಟ್ ನಲ್ಲಿ ಸುಮಾರು 3 ಸಾವಿರ ಕೋಟಿ ರು.ಗಳಿಗೂ ಅಧಿಕ ಮೊತ್ತವನ್ನು ಬೆಂಗಳೂರು ಅಭಿವೃದ್ಧಿಗೆ ಮೀಸಲಿಟ್ಟ ಯಡಿಯೂರಪ್ಪ ಅವರು ಮಾಡಿರುವ ಒಳ್ಳೆ ಕೆಲಸವನ್ನು ಯಾರೂ ಕಡೆಗಾಣಿಸುವಂತಿಲ್ಲ.

ಯಾವ ಯೋಗ್ಯವೋ, ಭಾಗ್ಯವೋ ನನಗೆ ಮೆಟ್ರೋ ಉದ್ಘಾಟನೆ ಮಾಡುವ ಅವಕಾಶ ಸಿಕ್ಕಿದೆ ಎಂದು ಸದಾನಂದ ಗೌಡರು ಹೇಳಿದರು.

ಮೆಟ್ರೋಗೆ ಶಂಕರ್ ನಾಗ್ ಹೆಸರಿಡುತ್ತೀರಾ?

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+