ಅಶೋಕ್ ವಿರುದ್ಧ ಲೋಕಾಯುಕ್ತ ತನಿಖೆಗೆ ಆದೇಶ

Lokayukta probe on R Ashok
ಬೆಂಗಳೂರು, ಅ.20: ಅಕ್ರಮ ಡಿನೋಟಿಫಿಕೇಶನ್, ಅಕ್ರಮ ಆಸ್ತಿ ಗಳಿಕೆ, ಕಾನೂನು ಉಲ್ಲಂಘನೆ ಆರೋಪ ಹೊತ್ತಿರುವ ಗೃಹ ಸಚಿವ ಆರ್ ಅಶೋಕ್ ಅವರ ವಿರುದ್ಧ ಲೋಕಾಯುಕ್ತ ಸಂಸ್ಥೆ ತನಿಖೆಗೆ ಲೋಕಾಯುಕ್ತ ವಿಶೇಷ ನ್ಯಾಯಾಧೀಶ ಸುಧೀಂದ್ರ ರಾವ್ ಅವರು ಆದೇಶ ನೀಡಿದ್ದಾರೆ.

ಬೆಂಗಳೂರು ಉತ್ತರ ತಾಲ್ಲೂಕು ರಾಜಮಹಲ್ ವಿಲಾಸ್ ಎರಡನೇ ಹಂತದ ಲೊಟ್ಟೆಗೊಲ್ಲಹಳ್ಳಿಯಲ್ಲಿ ಬಿಡಿಎಗೆ ಸೇರಿದ ನಿವೇಶನದ ಅಕ್ರಮ ಖರೀದಿ, 2009ರಲ್ಲಿ 9 ಎಕರೆಗೂ ಹೆಚ್ಚು ಜಮೀನಿನ ಅಕ್ರಮ ಡಿನೋಟಿಫಿಕೇಶನ್ ಮಾಡಿದ್ದಾರೆ.

ಇದರಿಂದ ಸರ್ಕಾರಕ್ಕೆ 50 ಕೋಟಿ ರು ನಷ್ಟವಾಗಿದೆ ಎಂದು ಪತ್ರಕರ್ತ ಜೈಕುಮಾರ್ ಹಿರೇಮಠ ಅವರು ಸಲ್ಲಿಸಿದ್ದ ಖಾಸಗಿ ದೂರಿನ ವಿಚಾರಣೆ ಲೋಕಾಯುಕ್ತ ವಿಶೇಷ ನ್ಯಾಯಮೂರ್ತಿ ಎನ್ ಕೆ ಸುಧೀಂದ್ರ ರಾವ್ ಅವರು ಗುರುವಾರ ಮಧ್ಯಾಹ್ನ ನಡೆಸಿದರು.

ಅರ್ ಪಿಸಿ ಸೆಕ್ಷನ್ 156 ಅಡಿಯಲ್ಲಿ ಆರ್ ಅಶೋಕ್ ವಿರುದ್ಧ ಲೋಕಾಯುಕ್ತ ಎಸ್ ಪಿಯಿಂದ ತನಿಖೆ ನಡೆಸಿ ನ.5 ರೊಳಗೆ ವರದಿ ನೀಡುವಂತೆ ನ್ಯಾಯಮೂರ್ತಿ ಸುಧೀಂದ್ರ ರಾವ್ ಸೂಚಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+