ಸೀತೆ ರಾವಣನ ಮಗಳು, ಹನುಮಂತ ಸ್ತ್ರೀಲೋಲ!

2008ರಲ್ಲಿ ದಿಲ್ಲಿ ವಿಶ್ವವಿದ್ಯಾಲಯದ ಇತಿಹಾಸ ವಿಭಾಗದ ಕಚೇರಿ ಧ್ವಂಸಗೊಳಿಸಿದ ನಂತರ ಪ್ರಕರಣದ ಬಿಸಿ ಎಲ್ಲರಿಗೂ ಮುಟ್ಟಿತು. ನಂತರ ಇದು ಸುಪ್ರೀಂಕೋರ್ಟ್ ಮೆಟ್ಟಲೇರಿತ್ತು. ನಾಲ್ವರು ಹಿರಿಯ ಪ್ರೊಫೆಸರ್ ಗಳನ್ನು ನೇಮಕ ಮಾಡಿದ್ದ ಸುಪ್ರೀಂಕೋರ್ಟ್ ಈ ಬಗ್ಗೆ ನಿರ್ಧಾರ ಕೈಗೊಳ್ಳುವಂತೆ ಹೇಳಿತ್ತು.
ಕೊನೆಗೆ ವಿವಾದಿತ ಪಠ್ಯವನ್ನು ಕೈಬಿಡಲು ದಿಲ್ಲಿ ವಿಶ್ವವಿದ್ಯಾಲಯ ನಿರ್ಧರಿಸಿತು. ಆದರೆ, ಇದು ಬಲಪಂಥೀಯ ಧೋರಣೆಯಾಗುತ್ತದೆ ಎಂದು ಪ್ರಾಧ್ಯಾಪಕರು, ವಿದ್ಯಾರ್ಥಿಗಳು ಪ್ರತಿಭಟಿಸುತ್ತಿದ್ದಾರೆ.
ಎಬಿವಿಪಿ ವಿರೋಧಕ್ಕೆ ಕಾರಣ: ಎಕೆ ರಾಮಾನುಜನ್ ಅವರ ಪ್ರಬಂಧದಲ್ಲಿ ಸೀತೆ ರಾವಣನ ಮಗಳು, ರಾವಣ ವಿಲನ್ ಅಲ್ಲ, ದುರಂತ ನಾಯಕ ಎಂದು ಬಿಂಬಿಸಲಾಗಿದೆ. ಇದಲ್ಲದೆ ಹನುಮಂತ ಸ್ತ್ರೀಲೋಲ, ಲಂಪಟ ಎನ್ನಲಾಗಿದೆ ಇದನ್ನು ಒಪ್ಪಿಕೊಳ್ಳಲು ಹೇಗೆ ಸಾಧ್ಯ ಎಂದು ಎಬಿವಿಪಿ ಬೆಂಬಲಿಸುತ್ತಿರುವ ಹಿಂದಿ ಪ್ರಾಧ್ಯಾಪಕ ಅಗ್ನಿವೇಶ್ ಅವಸ್ಥಿ ಪ್ರಶ್ನಿಸುತ್ತಾರೆ.
Many Ramayan ಎಂಬ ಹೆಸರಿನ ಪೌಲಾ ರಿಚ್ಮನ್ ಅವರ ಸಂಪಾದಿತ ಕೃತಿಯ ಎರಡನೇ ಅಧ್ಯಾಯದಲ್ಲಿ ಎಕೆ ರಾಮಾನುಜನ್ ಅವರ ಪ್ರಬಂಧ ಓದುಗರಿಗೆ ಲಭ್ಯವಿದೆ. ಪ್ರಬಂಧದ ಆರಂಭದಲ್ಲೇ ರಾಮಾಯಣ ಕೃತಿ ಎಷ್ಟಿದೆ? ಮುನ್ನೂರು?ಮೂರು ಸಾವಿರ? ಯಾವುದು ನಿಜ ಎಂದು ಪ್ರಶ್ನಿಸಲಾಗಿದೆ.
22ಕ್ಕೂ ಅಧಿಕ ಭಾಷೆಗಳಲ್ಲಿ ಸಾವಿರಾರು ಆವೃತ್ತಿಯ ರಾಮಾಯಣ ನಿಮಗೆ ಸಿಗುತ್ತದೆ. ಸೀತೆ ರಾವಣನ ಮಗಳು ಎಂದು ಜೈನ ರಾಮಾಯಣ ಕೂಡಾ ಪ್ರತಿಪಾದಿಸುತ್ತದೆ. ಎಕೆ ರಾಮಾನುಜನ್ ಅವರ ಪ್ರಬಂಧದಲ್ಲಿರುವ ಅಂಶಗಳ ಬಗ್ಗೆ ಬಹಿರಂಗ ಚರ್ಚೆ ಅಗತ್ಯ ಎಂದು ಹಲವು ವಿದ್ವಾಂಸರು ಅಭಿಪ್ರಾಯಪಟ್ಟಿದ್ದಾರೆ.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications