ಪೊನ್ನುರಾಜ್ ಕನಸು ನನಸು ಫುಡ್ ಕೋರ್ಟ್ ಶುರು

ದೇಶದಲ್ಲಿಯೇ ಪ್ರಪ್ರಥಮ ಎನ್ನಬಹುದಾದ ಫುಟ್‌ಪಾತ್ ವ್ಯಾಪಾರಿಗಳ 'ಫುಡ್‌ಕೋರ್ಟ್"ಗೆ ಶಿವಮೊಗ್ಗದಲ್ಲಿ ಭಾನುವಾರ ಬಿಜೆಪಿ ರಾಜ್ಯಾಧ್ಯಕ್ಷ ಕೆಎಸ್ ಈಶ್ವರಪ್ಪ ಚಾಲನೆ ನೀಡಿದರು.
ಕರ್ನಾಟಕ ರಾಜ್ಯ ರಸ್ತೆ ಬದಿ ವ್ಯಾಪಾರಿಗಳ ಸಂಘ ಸಮಾರಂಭ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಫುಡ್ ಕೋರ್ಟ್ ನಿರ್ಮಾಣ ಯೋಜನೆಯ ರುವಾರಿ ಜಿಲ್ಲಾಧಿಕಾರಿ ಪೊನ್ನುರಾಜ್ ಹಾಗೂ ನಗರಸಭೆಯ ಅಧ್ಯಕ್ಷ ಗಂಗಾಧರಪ್ಪ ಅವರನ್ನು ಸಂಘದ ವತಿಯಿಂದ ಆತ್ಮೀಯವಾಗಿ ಸನ್ಮಾನಿಸಲಾಯಿತು.
ರಾಜ್ಯದ ಇತರ ಪ್ರಮುಖ ನಗರಗಳಲ್ಲೂ ಶಿವಮೊಗ್ಗ ಮಾದರಿಯಲ್ಲಿ ಫುಡ್‌ಕೋರ್ಟ್ ನಿರ್ಮಾಣಕ್ಕೆ ಸರ್ಕಾರ ಮುಂದಾಗಬೇಕಿದೆ ಎಂದು ಕೆಎಸ್ ಈಶ್ವರಪ್ಪ ಅಭಿಪ್ರಾಯಪಟ್ಟರು.
ಫುಡ್ ಕೋರ್ಟ್ ಕಲ್ಪನೆ ಬಂದಿದ್ದಾದರೂ ಹೇಗೆ...?












Click it and Unblock the Notifications