ಮಲ್ಯರ ಎಣ್ಣೆ ಕಂಪನಿ ಬೆಲೆಯೇ 22,850 ಕೋಟಿ ರೂ. ಅಂತೆ!

ವಿಜಯ್ ಮಲ್ಯ 'ಕಿಂಗ್ ಫಿಷರ್ ಏರ್ ಲೈನ್ಸ್ ' ಮುಚ್ಚುತ್ತಾರಂತೆ ಎಂದರೆ ಯಾರೂ ನಂಬುವುದಕ್ಕೆ ಸಿದ್ಧವಿರಲಿಲ್ಲ. ಅದಕ್ಕೆ ಮುಖ್ಯ ಕಾರಣ ಎಂದರೆ, ಮಲ್ಯರ ಬಳಿ ಇರುವ ಅಗಾಧ ಆಸ್ತಿ. ತಮ್ಮ ಆಸ್ತಿಯ ಯಾವುದಾದರೂ ಒಂದು ತುಂಡು ಮಾರಿದರೆ ಕಿಂಗ್ ಫಿಷರ್ ಮತ್ತೆ ಹಾರಾಟ ಆರಂಭಿಸಬಹುದು.
ಮಲ್ಯಗೆ ಇಂದಿಗೂ ಯುಬಿಗೇ ಆಧಾರ: ಸುಮಾರು 6 ಕಂಪನಿಗಳ ಸಮೂಹ ಹೊಂದಿರುವ ಯುನೈಟೆಡ್ ಬ್ರಿವೆರೆಸ್(UB)ಸಂಸ್ಥೆಯ ಒಟ್ಟಾರೆ ಮಾರುಕಟ್ಟೆ ಮೌಲ್ಯ 22,850 ಕೋಟಿ ರೂ ತೂಗುತ್ತದೆ.
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಮೌಲಯ್ 464 ಕೋಟಿ ರೂ. ಇದೆ. ಅಲ್ಲದೆ ಐಪಿಎಲ್ ನಲ್ಲಿ ಆರ್ ಸಿಬಿ ಕಪ್ ಗೆಲ್ಲದಿದ್ದರೂ ಮಲ್ಯ ಬುದ್ಧಿವಂತ. ಆಟಗಾರರು, ಅಂಪೈರ್, ಅಧಿಕಾರಿಗಳಿಗೆ ಕಿಂಗ್ ಫಿಷರ್ ವಿಮಾನ ಕಳಿಸುತ್ತಿದ್ದ. ಡೆಲ್ಲಿ ಡೇರ್ ಡೆವಿಲ್ಸ್, ರಾಜಸ್ಥಾನ್ ರಾಯಲ್ಸ್ ನಲ್ಲೂ ಒಂದಿಷ್ಟು ಷೇರು ಹಾಕಿ ಹಣ ಗಳಿಸಿಕೊಂಡ.
ಎಫ್ 1 ಟೀಮ್ ಅನ್ನು 610.2 ಕೋಟಿ ರು ಕೊಟ್ಟು ಖರೀದಿಸಿದ. 450 ಕೋಟಿ ಮೊತ್ತದ ಐಷಾರಾಮಿ ಬೃಹತ್ ಶಿಪ್(312 ಅಡಿ) ಖರೀದಿಸಿದ. ಕುದುರೆ ಬೆನ್ನಿಗೂ ದುಡ್ದು ಕಟ್ಟುವುದರಲ್ಲಿ ನಿಸ್ಸೀಮನಾಗಿರುವ ಮಲ್ಯ ಸುಮಾರು 200 ರೇಸ್ ಗೆಲ್ಲುವ ಕುದುರೆಗಳನ್ನು ಸಾಕಿಕೊಂಡಿದ್ದಾನೆ.
ಇಷ್ಟೆಲ್ಲ ಇದ್ದರೂ ಕಿಂಗ್ ಫಿಷರ್ ಸಾಲಕ್ಕೆ ಯಾವುದನ್ನು ಕಳೆದುಕೊಳ್ಳಲು ಮಲ್ಯ ತಯಾರಿಲ್ಲ. 2010-11ರಲ್ಲಿ 1,027 ಕೋಟಿ ರೂ ನಷ್ಟ ಅನುಭವಿಸಿದ್ದ ಕಿಂಗ್ ಫಿಷರ್ ಒಟ್ಟಾರೆ 7,057.08 ಕೋಟಿ ಸಾಲ ತಲೆ ಮೇಲೆ ಹೊತ್ತುಕೊಂಡಿದೆ. 21,800 ಕೋಟಿ ರೂ ಸಮೂಹದ ಒಡೆಯನಾದ ಮಲ್ಯ ಆಡುತ್ತಿರುವ ನಾಟಕದ ನಿಜ ಅರ್ಥ ಕೆಲವರಿಗೆ ಮಾತ್ರ ಗೊತ್ತು.
ಅಸಲಿಗೆ ಮಲ್ಯ ಮಾಡಿರುವ ಪ್ಲ್ಯಾನ್ ಆದರೂ ಏನು...?
-
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
SSLC ವಿದ್ಯಾರ್ಥಿಗಳ ಗಮನಕ್ಕೆ: ಮಾರ್ಚ್ 18ಕ್ಕೆ ಪ್ರಥಮ ಭಾಷೆ ಕನ್ನಡ ಪರೀಕ್ಷೆ; ಪಾಸಾಗಲು ಈ ಪ್ರಮುಖ ಅಂಶಗಳನ್ನು ಗಮನಿಸಿ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Prem: ಅಂದು ಮೇಲುಕೋಟೆ ಹುಡುಗಿ, ಇಂದು ಸೆರಗ ಸರ್ಸೆ: ವಿವಾದಕ್ಕೆ ಕಾರಣವಾದ ಪ್ರೇಮ್ ಸಿನಿಮಾ ಹಾಡುಗಳು












Click it and Unblock the Notifications