ಅಣ್ಣಾ ಹಜಾರೆ ಉನ್ನತ ಚಿಂತಕ: ಅಮೆರಿಕದಿಂದ ಜಗಜ್ಜಾಹೀರು!

ಭಾರತದ ಕೋಟಿ ಕೋಟಿ ಜನರ ಹಿರಿಯಣ್ಣನಾಗಿ ಹೊರಹೊಮ್ಮಿರುವ ಅಣ್ಣಾ ಹಜಾರೆ ಸದ್ಯದಲ್ಲೇ ಮತ್ತೊಂದು ಸುತ್ತಿನ ಉಪವಾಸಕ್ಕೆ ಕುಳಿತುಕೊಳ್ಳುತ್ತಿರುವ ಸಂದರ್ಭದಲ್ಲಿ ಅವರನ್ನು ಜಗತ್ತಿನ 37ನೇ ಚಿಂತಕ ಎಂದು ಗುರುತಿಸಿರುವುದು ಸ್ತುತ್ಯರ್ಹವಾಗಿದೆ.
ಅಮೆರಿಕದ ಫಾರಿನ್ ಪಾಲಿಸಿ ಮ್ಯಾಗಜಿನ್ ತಯಾರಿಸಿರುವ ವಿಶ್ವದ 100 ಮಂದಿ ಉನ್ನತ ಚಿಂತಕರ ಪಟ್ಟಿಯಲ್ಲಿ ಸಾಫ್ಟ್ ವೇರ್ ದಿಗ್ಗಜ, ಬೆಂಗಳೂರಿನ ಅಜೀಂ ಪ್ರೇಮ್ಜಿ ಹಾಗೂ ಇತರೆ ಮೂವರು ಭಾರತೀಯರೂ ವಿಶ್ವದ ನೂರು ಚಿಂತಕರು ಎನಿಸಿಕೊಂಡಿದ್ದಾರೆ.
ಪಟ್ಟಿಯಲ್ಲಿ ಅಮೆರಿಕ ಅಧ್ಯಕ್ಷ ಬರಾಕ್ ಒಬಾಮಾ ಅವರು 11 ನೇ ಸ್ಥಾನ ಪಡೆದಿದ್ದಾರೆ. ಲೇಖಕಿ ಹಾಗೂ ಸಮಾಜ ಸೇವಾ ಕಾರ್ಯಕರ್ತೆ ಅರುಂಧತಿ ರಾಯ್, ಬಡತನ ನಿವಾರಣೆ ಸಂಶೋಧಕಿ ದೀಪಾ ನಾರಾಯಣನ್ ಹಾಗೂ ಅರ್ಥಶಾಸ್ತ್ರಜ್ಞ ಅರವಿಂದ ಸುಬ್ರಹ್ಮಣ್ಯನ್ ಅವರು ಸಹ ವಿಶ್ವದ 100 ಮಂದಿ ಉನ್ನತ ಚಿಂತಕರ ಪಟ್ಟಿಯಲ್ಲಿ ಸೇರ್ಪಡೆಗೊಂಡಿದ್ದಾರೆ.
ವರ್ಷಾರಂಭದಲ್ಲಿ ಅರಬ್ ರಾಷ್ಟ್ರಗಳಲ್ಲಿ ಕಾಣಿಸಿಕೊಂಡ ದಂಗೆ ಪಟ್ಟಿ ತಯಾರಿಯಲ್ಲಿ ಸಾಕಷ್ಟು ಪ್ರಭಾವ ಬೀರಿದೆ. ಪ್ರಥಮ 9 ಸ್ಥಾನಗಳು ಅರಬ್ ದಂಗೆಯಿಂದ ಪ್ರೇರಿತಗೊಂಡಿವೆ. ಈ ಸ್ಥಾನಗಳು ಅರಬ್ ಕ್ರಾಂತಿವೀರರ ಪಾಲಾಗಿದೆ.
ಅಜೀಂ ಪ್ರೇಮ್ಜಿ ಅವರು ಪಟ್ಟಿಯಲ್ಲಿ 14ನೇ ಸ್ಥಾನ ಪಡೆದುಕೊಂಡಿದ್ದಾರೆ. ಬಿಲ್ ಹಾಗೂ ಮೆಲಿಂದಾ ಗೇಟ್ಸ್ ಅವರಿಗಿಂತ ಕೆಳ ಸ್ಥಾನವನ್ನು ಪ್ರೇಮ್ಜಿ ಪಡೆದು ಕೊಂಡಿದ್ದಾರೆ. ಜಾಗತಿಕ ಅರ್ಥಶಾಸ್ತ್ರಜ್ಞ ಅರವಿಂದ ಸುಬ್ರಹ್ಮಣ್ಯನ್ ಅವರು 97ನೇ ಸ್ಥಾನ ಪಡೆದುಕೊಂಡಿದ್ದರೆ. ದೀಪಾ ನಾರಾಯಣ್ ಅವರು 79ನೇ ಸ್ಥಾನದಲ್ಲಿದ್ದಾರೆ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications