ಕನ್ನಡ ಶಾಲೆ ಮುಚ್ಚುವ ನಿರ್ಧಾರ, ಸರಕಾರಕ್ಕೆ ಮುಖಭಂಗ
ಬೆಂಗಳೂರು,
ಡಿ 16: ಕಡಿಮೆ ಮಕ್ಕಳ ಹಾಜರಾತಿವಿರುವ ಕನ್ನಡ ಮೀಡಿಯಂ ಶಾಲೆಗಳನ್ನು ಮುಚ್ಚುವ ಅಥವಾ ಬೇರೆ ಶಾಲೆಗಳ ಜೊತೆ ವಿಲೀನಗೊಳಿಸುವ ಸರಕಾರದ ನಿರ್ಧಾರಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. id="toptextpromo">ಶುಕ್ರವಾರ
(ಡಿ 16) ವಿಚಾರಣೆ ನಡೆಸಿದ ನ್ಯಾಯಾಲಯ ಕಡಿಮೆ ಮಕ್ಕಳ ಹಾಜರಾತಿವಿರುವ ಕನ್ನಡ ಮೀಡಿಯಂ ಶಾಲೆಗಳನ್ನು ಮುಚ್ಚುವ ನಿರ್ಧಾರದಿಂದ ಹಿಂದೆ ಸರಿಯಬೇಕು ಅಲ್ಲದೆ ಯಥಾಸ್ಥಿತಿ ಕಾಯ್ದುಕೊಂಡು ಹೋಗುವಂತೆ ಸರಕಾರಕ್ಕೆ ಆದೇಶ ನೀಡಿದೆ. id='are-slot-1' class='oiad oi-axt oiadv'> id='top-searched-articles'>ಜ್ಞಾನಪೀಠ
ಪ್ರಶಸ್ತಿ ಪಡೆದ ಹಿರಿಯ ಸಾಹಿತಿಗಳಾದ ಗಿರೀಶ್ ಕಾರ್ನಾಡ್, ಅನಂತಮೂರ್ತಿ, ಚಂದ್ರಶೇಖರ್ ಕಂಬಾರ ಅಲ್ಲದೆ ಚನ್ನವೀರ ಕಣವಿ ಮುಂತಾದವರು, ಸರಕಾರದ ಶಾಲೆ ಮುಚ್ಚುವ ನಿರ್ಧಾರವನ್ನು ಪ್ರಶ್ತ್ನಿಸಿ ಸಾರ್ವಜನಿಕ ಹಿತಾಶಕ್ತಿ ಅರ್ಜಿ ಸಲ್ಲಿಸಿದ್ದರು.











Click it and Unblock the Notifications