ತ್ವರಿತ ಅಲರ್ಟ್ ಗಳಿಗಾಗಿ
For Daily Alerts
ಕನ್ನಡ ಶಾಲೆ ಮುಚ್ಚುವ ನಿರ್ಧಾರ, ಸರಕಾರಕ್ಕೆ ಮುಖಭಂಗ
ಶುಕ್ರವಾರ (ಡಿ 16) ವಿಚಾರಣೆ ನಡೆಸಿದ ನ್ಯಾಯಾಲಯ ಕಡಿಮೆ ಮಕ್ಕಳ ಹಾಜರಾತಿವಿರುವ ಕನ್ನಡ ಮೀಡಿಯಂ ಶಾಲೆಗಳನ್ನು ಮುಚ್ಚುವ ನಿರ್ಧಾರದಿಂದ ಹಿಂದೆ ಸರಿಯಬೇಕು ಅಲ್ಲದೆ ಯಥಾಸ್ಥಿತಿ ಕಾಯ್ದುಕೊಂಡು ಹೋಗುವಂತೆ ಸರಕಾರಕ್ಕೆ ಆದೇಶ ನೀಡಿದೆ.
ಜ್ಞಾನಪೀಠ ಪ್ರಶಸ್ತಿ ಪಡೆದ ಹಿರಿಯ ಸಾಹಿತಿಗಳಾದ ಗಿರೀಶ್ ಕಾರ್ನಾಡ್, ಅನಂತಮೂರ್ತಿ, ಚಂದ್ರಶೇಖರ್ ಕಂಬಾರ ಅಲ್ಲದೆ ಚನ್ನವೀರ ಕಣವಿ ಮುಂತಾದವರು, ಸರಕಾರದ ಶಾಲೆ ಮುಚ್ಚುವ ನಿರ್ಧಾರವನ್ನು ಪ್ರಶ್ತ್ನಿಸಿ ಸಾರ್ವಜನಿಕ ಹಿತಾಶಕ್ತಿ ಅರ್ಜಿ ಸಲ್ಲಿಸಿದ್ದರು.
Comments
ಶಾಲೆ ವಿಶ್ವೇಶ್ವರ ಹೆಗಡೆ ಕಾಗೇರಿ ಸರ್ಕಾರಿ ಶಾಲೆ ಕರ್ನಾಟಕ ಸರ್ಕಾರ ಕನ್ನಡ government school kannada vishweshwar hegde kageri
English summary
Karnataka High Court issue stay order to State Government's proposal to close down low attendances Kannada Medium school. Earlier Kannada writers and activists filed a PIL against the 'draconian' law.
Story first published: Friday, December 16, 2011, 17:44 [IST]