ಸೂಟ್ ಕೇಸ್ ನಲ್ಲಿ ವಿದ್ಯಾರ್ಥಿ ಶವ ಪತ್ತೆ

ಹುಣಸೇಮಾರನಹಳ್ಳಿಯ ವಿಶ್ವೇಶ್ವರಯ್ಯ ಇನ್ಸ್ ಟಿಟ್ಯೂಟ್ ಆಫ್ ಟೆಕ್ನಾಲಜಿ ಸಂಸ್ಥೆಯ ಮೆಕಾನಿಕಲ್ ಇಂಜಿನಿಯರಿಂಗ್ ವಿಭಾಗದಲ್ಲಿ 6 ನೇ ಸೆಮಿಸ್ಟರ್ ನಲ್ಲಿ ವ್ಯಾಸಂಗ ಮಾಡುತ್ತಿದ್ದ ಪಿಯುಶ್ ಸಿನ್ಹಾ ಕೊಲೆಗೀಡಾಗಿರುವ ವಿದ್ಯಾರ್ಥಿ.
ಕೊಲೆಗೆ ಸಂಬಂಧಿಸಿದಂತೆ ಒಬ್ಬ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಸಿನ್ಹಾ ಕಳೆದ 24 ಗಂಟೆಗಳಿಂದ ಕಾಣೆಯಾಗಿದ್ದು, ಕೋಣೆಯಲ್ಲಿ ರಕ್ತದ ಕಲೆಗಳಿರುವುದಾಗಿ ಸಿನ್ಹಾ ರೂಮ್ ಮೇಟ್ ಚಿಕ್ಕಜಾಲ ಪೊಲೀಸರಿಗೆ ದೂರು ನೀಡಿದ ಹಿನ್ನೆಲೆಯಲ್ಲಿ ಈ ಪ್ರಕರಣ ಬೆಳಕಿಗೆ ಬಂದಿದೆ.
ಪೊಲೀಸರು ಕೋಣೆಯನ್ನು ಪರಿಶೀಲಿಸಿದಾಗ ಕೊಲೆ ಮಾಡಿ ಸೂಟ್ ಕೇಸ್ ನಲ್ಲಿಟ್ಟದ್ದು ಕಂಡುಬಂದಿದೆ.












Click it and Unblock the Notifications