ಕಾಲ್ ಸೆಂಟರ್ ಉದ್ಯೋಗಿ ನೀಲಿಮಾ ಆತ್ಮಹತ್ಯೆ
ಬೆಂಗಳೂರು,
ಜ.12: ಜೀವನದಲ್ಲಿ ಜಿಗುಪ್ಸೆಗೊಂಡು ಕಾಲ್ ಸೆಂಟರ್ ಉದ್ಯೋಗಿಯೊಬ್ಬಳು ಫ್ಯಾನಿಗೆ ನೇಣು ಬಿಗಿದುಕೊಂಡು ಸಾವನ್ನಪ್ಪಿರುವ ಘಟನೆ ಆಡುಗೋಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಗುರುವಾರ ನಡೆದಿದೆ. id="toptextpromo">ಸಾವಿಗೆ
ನಿಖರ ಕಾರಣ ತಿಳಿದು ಬಂದಿಲ್ಲ. ಸೂಸೈಡ್ ನೋಟ್ ನಲ್ಲಿ 'ನನ್ನ ಸಾವಿಗೆ ಯಾರೂ ಕಾರಣರಲ್ಲ' ಎಂದು ಮಾತ್ರ ಬರೆಯಲಾಗಿದೆ ಎಂದು ದಕ್ಷಿಣ ವಲಯ ಡಿಸಿಪಿ ಸೋನಿಯಾ ನಾರಂಗ್ ಹೇಳಿದ್ದಾರೆ. id='are-slot-1' class='oiad oi-axt oiadv'> id='top-searched-articles'>ಆದರೆ,
ಪುಣೆ ಮೂಲದ ನೀಲಿಮಾ ಸಾವಿಗೆ ಆಕೆ ತಂದೆಯೇ ಕಾರಣ ಎನ್ನಲಾಗುತ್ತಿದೆ. ಆಕೆ ತಂದೆ ಎರಡನೇ ಮದುವೆಗೆ ಮುಂದಾದ ಹಿನ್ನೆಲೆಯಲ್ಲಿ ಬೇಸರಗೊಂಡ ಮಗಳು ಈ ರೀತಿ ಆತುರದ ನಿರ್ಧಾರಕ್ಕೆ ಬಂದಳು ಎಂಬ ಸುದ್ದಿ ಹಬ್ಬಿದೆ. ಪೊಲೀಸ್ ತನಿಖೆ ಮುಂದುವರೆದಿದೆ.(ಪಿಟಿಐ)











Click it and Unblock the Notifications