ಜಯಲಲಿತಾ-ಆಡ್ವಾಣಿ-ಮೋದಿ ಮುಖಾಮುಖಿ ಇಂದು

2014ರಲ್ಲಿ ನಡೆಯಲಿರುವ ಮಹಾಚುನಾವಣೆ ಬಳಿಕ ಮುಂದಿನ ಸರಕಾರ ರಚನೆಯಲ್ಲಿ ತನ್ನ ಪಕ್ಷ ಪ್ರಮುಖ ಪಾತ್ರ ವಹಿಸಲಿದೆಯೆಂದು ಎಐಎಡಿಎಂಕೆ ಅಧಿನಾಯಕಿ ಈಚೆಗೆ ಹೇಳಿಕೆ ನೀಡಿದ್ದರು. ಈ ಹೇಳಿಕೆ ಬಳಿಕ ಬಿಜೆಪಿ ನಾಯಕರು ಮತ್ತು ಜಯಲಲಿತಾ ನಡುವೆ ನಡೆಯಬಹುದಾದ ಪ್ರಥಮ ಭೇಟಿ ಇದಾಗಿದೆ. ಶನಿವಾರ ಸಾಯಂಕಾಲ 4.30ಕ್ಕೆ ಈ ತ್ರಿವೇಣಿ ಸಂಗಮ ನಿಗದಿಯಾಗಿದೆ ಎಂದು ಬಿಜೆಪಿ ಮೂಲಗಳು ಖಚಿತಪಡಿಸಿವೆ.
ಜಯಲಲಿತಾ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ ಸಮಾರಂಭಕ್ಕೆ ಮೋದಿ ತೆರಳಿದ್ದರು. ಕಳೆದ ವರ್ಷ ಗುಜರಾತ್ನಲ್ಲಿ ಮೋದಿ ಕೈಗೊಂಡಿದ್ದ ಸದ್ಭಾವನಾ ಉಪವಾಸಕ್ಕೆ ಜಯಾ ತಮ್ಮ ಇಬ್ಬರು ಪ್ರತಿನಿಧಿಗಳನ್ನು ಕಳುಹಿಸಿದ್ದರು.
ಜಯಲಲಿತಾ ಅವರೊಂದಿಗೆ ಉತ್ತಮ ಬಾಂಧವ್ಯ ಹೊಂದಿರುವ ಈ ಇಬ್ಬರು ನಾಯಕರು ಖ್ಯಾತ ರಾಜಕೀಯ ವಿಶ್ಲೇಷಕ ಚೋ. ರಾಮಸ್ವಾಮಿ ಸಂಪಾದಕತ್ವದ ತಮಿಳು ರಾಜಕೀಯ ಸಾಪ್ತಾಹಿಕ 'ತುಘಲಕ್'ನ 42ನೇ ವರ್ಷಾಚರಣೆಯಲ್ಲಿ ಪಾಲ್ಗೊಳ್ಳುವುದಕ್ಕಾಗಿ ಇಲ್ಲಿಗೆ ಆಗಮಿಸುತ್ತಿದ್ದಾರೆ. ಚೋ ಅವರು ಈ ಇಬ್ಬರು ನಾಯಕರೊಂದಿಗೆ ಹಾಗೂ ಜಯಲಲಿತಾ ಅವರೊಂದಿಗೆ ಉತ್ತಮ ಸಂಬಂಧ ಹೊಂದಿದ್ದಾರೆ.
-
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ












Click it and Unblock the Notifications