ಮದ್ದೂರು : ಕೆಎಸ್ಸಾರ್ಟಿಸಿ ಬಸ್ ಬೈಕ್ ಡಿಕ್ಕಿ 3 ಸಾವು
ಮದ್ದೂರು,
ಜ.16: ಮದ್ದೂರು ತಾಲೂಕಿನ ಬಳ್ಳೆಕೆರೆ ಬಳಿ ಸೋಮವಾರ ಬೆಳಗ್ಗೆ ಕೆಎಸ್ ಆರ್ ಟಿಸಿ ಬಸ್ ಹಾಗ ಬೈಕ್ ನಡುವೆ ಡಿಕ್ಕಿ ಸಂಭವಿಸಿ ಬೈಕ್ ಸವಾರರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಡೆದಿದೆ. id="toptextpromo">ಅಪಘಾತ
ಬಳಿಕ ಬಸ್ ಚಾಲಕ ಪರಾರಿಯಾಗಿದ್ದಾನೆ. ಬೈಕು ಚಾಲಕರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಸ್ಥಳದಲ್ಲಿ ಜನರ ಗುಂಪು ಚದುರಿಸಲು ಪೊಲೀಸರು ಹರಸಾಹಸಪಟ್ಟಿದ್ದಾರೆ. id='are-slot-1' class='oiad oi-axt oiadv'> id='top-searched-articles'>ಪ್ರಕರಣ
ದಾಖಲಿಸಿಕೊಂಡಿರುವ ಕೊಪ್ಪ ಪೊಲೀಸ್ ಠಾಣೆ ಪೊಲೀಸರು ಚಾಲಕನಿಗಾಗಿ ಹುಡುಕಾಟ ಆರಂಭಿಸಿದ್ದಾರೆ. ಮೃತರ ವಿವರಗಳು ಇನ್ನೂ ತಿಳಿದು ಬಂದಿಲ್ಲ. ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ.











Click it and Unblock the Notifications