ಚೆನ್ನೈ: ಆಗ್ನಿಶಾಮಕದಳ ಸಿಬ್ಬಂದಿ ದುರ್ಮರಣ
ಚೆನ್ನೈ,
ಜ.16: ಚೆಪಾಕ್ ನ ಹಳೆ ಕಟ್ಟಡವೊಂದರಲ್ಲಿ ಬಿದ್ದಿದ್ದ ಬೆಂಕಿ ನಂದಿಸಲು ಯತ್ನಿಸುತ್ತಿದ್ದ ಅಗ್ನಿಶಾಮಕದಳ ಸಿಬ್ಬಂದಿ ಬೆಂಕಿಗೆ ಆಹುತಿಯಾಗಿದ್ದಾರೆ. id="toptextpromo">ಸೋಮವಾರ(ಜ.16)
ಮುಂಜಾನೆ ಕಾಣಿಸಿಕೊಂಡ ಬೆಂಕಿ ನಂದಿಸುವ ಕಾರ್ಯ ಇನ್ನೂ ಸಾಗಿದೆ. ಬೆಂಕಿ ನಂದಿಸುವ ಕಾರ್ಯದಲ್ಲಿ ಮಗ್ನರಾಗಿದ್ದ ಒಬ್ಬ ಸಿಬ್ಬಂದಿಗೆ ಬೆಂಕಿ ತಗುಲಿ ಸ್ಥಳದಲ್ಲೇ ಮೃತ ಪಟ್ಟಿದ್ದಾರೆ. id='are-slot-1' class='oiad oi-axt oiadv'> id='top-searched-articles'>ಮೂವರಿಗೆ
ತೀವ್ರವಾಗಿ ಗಾಯಗೊಂಡಿದ್ದಾರೆ. ಇವರಲ್ಲಿ ಒಬ್ಬ ಮಹಿಳಾ ಸಿಬ್ಬಂದಿಯೂ ಇದ್ದಾರೆ. ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ಸೇರಿಸಲಾಗಿದೆ. ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗಿದೆ. (ಪಿಟಿಐ)











Click it and Unblock the Notifications