ಮುಷರಫ್ ತಲೆ ತೆಗೆಯಲು ಕೋಟಿ ಕೋಟಿ ಸುಪಾರಿ

ಜ. 27ರಿಂದ 30ರ ಅವಧಿಯಲ್ಲಿ ಸ್ವದೇಶಕ್ಕೆ ಹಿಂತಿರುಗುವುದಾಗಿ ಪರ್ವೇಜ್ ಮುಷರಫ್ ಘೋಷಿಸಿದ್ದಾರೆ. 'ಇವರನ್ನು ಹತ್ಯೆಗೈದವರಿಗೆ ಹತ್ತು ಲಕ್ಷ ರೂಪಾಯಿ ನಗದು ಹಾಗೂ ಹತ್ತು ಕೋಟಿ ರೂಪಾಯಿ ಮೌಲ್ಯದ ಬಂಗಲೆಯನ್ನು ನೀಡುವುದಲ್ಲದೆ ಪೂರ್ಣ ರಕ್ಷಣೆ ಒದಗಿಸಲಾಗುವುದು' ಎಂದು ಶಹಜೇನ್ ಬಗ್ಟಿ ಸಿಂಧ್ ಪ್ರಾಂತ್ಯದಲ್ಲಿ ವರದಿಗಾರರಿಗೆ ತಿಳಿಸಿದರು.
2006ರಲ್ಲಿ ಬಲೂಚಿಸ್ತಾನದ ಕೊಹ್ಲು ಜಿಲ್ಲೆಯಲ್ಲಿ ಪರ್ವೇಜ್ ಮುಷರಫ್ ಆದೇಶದ ಮೇರೆಗೆ ನಡೆದ ಸೇನಾ ಕಾರ್ಯಾಚರಣೆಯಲ್ಲಿ ಅಕ್ಬರ್ ಬಗ್ಟಿ ಮತ್ತು ಅವರ ಆಪ್ತರು ಹಲವರು ಹತರಾಗಿದ್ದರು.
'ಮುಷರಫ್ ಪಾಕ್ ಪ್ರವೇಶಿಸಿದ ತಕ್ಷಣ ಅವರನ್ನು ಸರ್ಕಾರ ಬಂಧಿಸದಿದ್ದಲ್ಲಿ ಗಂಭೀರ ಪರಿಣಾಮವನ್ನು ಎದುರಿಸಬೇಕಾಗುತ್ತದೆ' ಎಂದು ಜಮ್ಹೂರಿ ವತನ್ ಪಕ್ಷದ ಹಿರಿಯ ನಾಯಕರಾದ ಶಹಜೇನ್ ಅಭಿಪ್ರಾಯಪಟ್ಟರು.
'ಇಸ್ಲಾಮಾಬಾದ್ನ ಲಾಲ್ ಮಸೀದಿ ಕಾರ್ಯಾಚರಣೆಯ ವೇಳೆ ನನ್ನ ಅಜ್ಜ ಸೇರಿದಂತೆ ನೂರಾರು ಮಂದಿಯ ಸಾವಿಗೆ ಮುಷರಫ್ ಕಾರಣರಾಗಿದ್ದು, ಅವರು ಹತ್ಯೆಗೆ ಯೋಗ್ಯರು ಎಂದು ಧಾರ್ಮಿಕ ಮುಖಂಡರುಗಳು ಘೋಷಿಸಿದ್ದಾರೆ' ಎಂದು ಶಹಜೇನ್ ಅವರು ಹೇಳಿದರು.
-
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
ಬೆಂಗಳೂರಿನಲ್ಲಿ ನಡೆಯುವ ಆರ್ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯದ ಟಿಕೆಟ್ ಬುಕ್ ಮಾಡುವುದ್ಹೇಗೆ? ಇಲ್ಲಿದೆ ಮಾಹಿತಿ -
Summer Drinks: ಎಳನೀರು ಅಥವಾ ಕಬ್ಬಿನ ರಸ – ಬೇಸಿಗೆಯಲ್ಲಿ ಯಾವುದು ಉತ್ತಮ? -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ












Click it and Unblock the Notifications