ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

CWG ಹಗರಣ: ಸುರೇಶ್ ಕಲ್ಮಾಡಿಗೆ ಜಾಮೀನು

By Mahesh
|
Google Oneindia Kannada News

Suresh Kalmadi
ನವದೆಹಲಿ, ಜ.19:ಬಹುಕೋಟಿ ಕಾಮನ್ ವೆಲ್ತ್ ಕ್ರೀಡಾಕೂಟ ಹಗರಣದ ಆರೋಪಿ ಸಂಸದ ಸುರೇಶ್ ಕಲ್ಮಾಡಿ ಅವರಿಗೆ ದೆಹಲಿ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ.

ಕಳೆದ ಏಪ್ರಿಲ್ ನಲ್ಲಿ ಭ್ರಷ್ಟಾಚಾರದ ಆರೋಪದ ಮೇಲೆ ಸುರೇಶ್ ಅವರನ್ನು ಬಂಧಿಸಲಾಗಿತ್ತು. ಕಾಮನ್ ವೆಲ್ತ್ ಗೇಮ್ಸ್ ಆಯೋಜಕ ಸಮಿತಿಯ ಅಧ್ಯಕ್ಷರಾಗಿದ್ದ ಕಲ್ಮಾಡಿ ಅವ್ಯವಹಾರದಲ್ಲಿ ಪಾಲ್ಗೊಂಡಿದ್ದ ಬಗ್ಗೆ ಆರೋಪಗಳು ಕೇಳಿ ಬಂದಿತ್ತು.

ಕಾಂಗ್ರೆಸ್ ಸಂಸದ ಸುರೇಶ್ ಕಲ್ಮಾಡಿ ಸುಮಾರು 10 ತಿಂಗಳುಗಳ ಕಾಲ ತಿಹಾರ್ ಜೈಲಿನಲ್ಲಿ ಕಾಲ ಕಳೆದಿದ್ದಾರೆ. 5 ಲಕ್ಷ ಶ್ಯೂರಿಟಿ ನೀಡಿದ ಮೇಲೆ ಕಲ್ಮಾಡಿ ಅವರನ್ನು ಗುರುವಾರವೇ ಹೊರಗೆ ಬಿಡುವ ಸಾಧ್ಯತೆಯಿದೆ.

English summary
Multicrore Commonwealth Games Scam: Congress MP,Sacked CWG chairman Suresh Kalmadi has been granted bail by Delhi high court today(Jan.19). He has been asked to pay a surety of five lakhs.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X