ಜೆಡಿಎಸ್: ಮಧು ಬಂಗಾರಪ್ಪ ನೇಮಕಕ್ಕೆ ವಿರೋಧ

ಮಧು ಬಂಗಾರಪ್ಪ ಅವರತ್ತ ಕಾಂಗ್ರೆಸ್ ಬಲೆ ಬೀಸಿತ್ತು ಎಂಬ ಮಾತಿತ್ತು. ಹಾಗಾಗಿ ಮಧು ಕಾಂಗ್ರೆಸ್ನತ್ತ ಹಾರುವುದನ್ನು ತಡೆಯಲು ದಿಢೀರಾಗಿ ಅವರನ್ನು ಜೆಡಿ ಎಸ್ ಯುವಘಟಕದ ಅಧ್ಯಕ್ಷ ಸ್ಥಾನದಲ್ಲಿ ಪ್ರತಿಷ್ಠಾಪಿಸಲಾಗಿದೆ ಎನ್ನಲಾಗುತ್ತಿದೆ. ಆದರೆ ರಾಜೇಶ್ ಗುಂಡೂರಾವ್ ಈ ನೇಮಕದ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಕುತೂಹಲದ ಸಂಗತಿಯೆಂದರೆ, ಹಳಿಯಾಳ ಶಾಸಕ ಸುನಿಲ್ ಹೆಗಡೆ ಅವರನ್ನು ಇತ್ತೀಚೆಗಷ್ಟೇ ಯುವ ಘಟಕದ ಅಧ್ಯಕ್ಷರನ್ನಾಗಿ ನೇಮಿಸಲಾಗಿತ್ತು. ಅವರು ಇನ್ನೂ ಅಧಿಕಾರವನ್ನೇ ಸ್ವೀಕರಿಸಿಲ್ಲ. ಅಷ್ಟರೊಳಗೆ ಮಧು ಅವರನ್ನು ಯುವ ಘಟಕದ ಅಧ್ಯಕ್ಷರನ್ನಾಗಿಸಲಾಗಿದೆ. ಬಹುಶಃ ಕಾಂಗ್ರೆಸ್ ಭೀತಿ ಇದಕ್ಕೆ ಕಾರಣವಾಗಿರಬಹುದು ಎಂದು ವಿಶ್ಲೇಷಿಸಲಾಗಿದೆ.
ಪ್ರಸ್ತುತ ಯುವ ಘಟಕದ ಅಧ್ಯಕ್ಷರಾಗಿದ್ದ ಹಳಿಯಾಳ ಶಾಸಕ ಸುನಿಲ್ ಹೆಗಡೆ ಉತ್ತರ ಕನ್ನಡ ಭಾಗದ ಸಂಘಟನೆ ಮತ್ತು ಕ್ಷೇತ್ರದ ಬಗ್ಗೆ ಹೆಚ್ಚು ಗಮನ ನೀಡಬೇಕಿದೆ. ಹೀಗಾಗಿ, ಮಧು ಬಂಗಾರಪ್ಪ ಅವರನ್ನು ನೇಮಕ ಮಾಡಲಾಗಿದೆ ಎಂದು ಕುಮಾರಸ್ವಾಮಿ ಸಮಜಾಯಿಷಿ ನೀಡಿರುವುದು ಈ ಅನುಮಾನಕ್ಕೆ ಪುಷ್ಟಿ ನೀಡುತ್ತಿದೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications