ರಾಹುಲ್ ಗಾಂಧಿ ಮೇಲೆ ಚಪ್ಪಲಿ ಎಸೆತ
ವಿಕಾಸ್
ನಗರ, ಉತ್ತರಾಖಂಡ್, ಜ.23: ಎಐಸಿಸಿ ಪ್ರಧಾನ ಕಾರ್ಯದರ್ಶಿ ರಾಹುಲ್ ಗಾಂಧಿ ಮೇಲೆ ಅನಾಮಿಕನೊಬ್ಬ ಶೂ ಎಸೆದ ಘಟನೆ ನಡೆದಿದೆ. id="toptextpromo">ವಿಕಾಸನಗರದಲ್ಲಿ
ಚುನಾವಣಾ ಪ್ರಚಾರಕ್ಕಾಗಿ ಬಂದಿದ್ದ ರಾಹುಲ್ ಗಾಂಧಿ ಅವರ ಭಾಷಣನಿರತರಾಗಿದ್ದಾಗ ಈ ಘಟನೆ ನಡೆದಿದೆ. ಬಿಜೆಪಿ ಪ್ರಾಬಲ್ಯವಿರುವ ಉತ್ತರಾಖಂಡ್ ಜಿಲ್ಲೆಯಲ್ಲಿ ಕಾಂಗ್ರೆಸ್ ತನ್ನ ಅಧಿಪತ್ಯ ಸ್ಥಾಪಿಸಲು ಯತ್ನಿಸುತ್ತಿದೆ. id='are-slot-1' class='oiad oi-axt oiadv'> id='top-searched-articles'>ಇತ್ತೀಚೆಗೆ
ಸೋನಿಯಾ ಗಾಂಧಿ ಕೂಡಾ ಮತಯಾಚನೆ ಮಾಡಿದ್ದರು. ರಾಹುಲ್ ಗಾಂಧಿ ಪ್ರಚಾರ ಕಾರ್ಯಕ್ಕಾಗಿ ಬಂದಿದ್ದರು. ಶೂ ಎಸೆದವನನ್ನು ಪೊಲೀಸರು ತಮ್ಮ ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸಿದ್ದಾರೆ. ಹೆಚ್ಚಿನ ವಿವರಗಳ್ನು ನಿರೀಕ್ಷಿಸಲಾಗಿದೆ...











Click it and Unblock the Notifications