ಯುಪಿ ಚುನಾವಣೆ ಬಳಿಕ, ಪೆಟ್ರೋಲ್ ಬೆಲೆ ಏರಿಕೆ

ಭಾರತ್ ಪೆಟ್ರೋಲಿಯಂ, ಹಿಂದೂಸ್ತಾನ್ ಪೆಟ್ರೋಲಿಯಂ ಹಾಗೂ ಇಂಡಿಯನ್ ಆಯಿಲ್ ಕಾರ್ಪೋರೇಷನ್ ಸಂಸ್ಥೆಗಳು ಕಳೆದ ಎರಡು ತಿಂಗಳಿನಿಂದ ಬೆಲೆ ಏರಿಕೆ ಬಗ್ಗೆ ಪ್ರಸ್ತಾವನೆ ಸಲ್ಲಿಸಿದೆ.
ಆದರೆ, ಉತ್ತರ ಪ್ರದೇಶ ಚುನಾವಣೆ ನಿಟ್ಟಿನಲ್ಲಿ ಬೆಲೆ ಏರಿಕೆ ಮಾಡದಿರಲು ಯುಪಿಎ ಸರ್ಕಾರ ನಿರ್ಧರಿಸಿತ್ತು. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಇಂಧನ ದರ ಏರಿಕೆಯಾಗುತ್ತಲೇ ಇದೆ.
ಅಂತಾರಾಷ್ಟ್ರೀಯ ಮಟ್ಟದಲ್ಲಿ ಇಂಧನ ದರ ಏರಿಕೆ ಹೀಗೆ ಮುಂದುವರೆದರೆ, ಭಾರತದಲ್ಲಿ ಬೆಲೆ ಏರಿಕೆ ಅನಿವಾರ್ಯ ಎಂದು ಐಒಸಿ ಮುಖ್ಯಸ್ಥ ಆರ್ ಎಸ್ ಬುಟೋಲಾ ಹೇಳಿದ್ದಾರೆ.
ಕಳೆದ ವರ್ಷ ಈ ಅವಧಿಯಲ್ಲಿ 8,716 ಕೋಟಿ ನಷ್ಟ ಅನುಭವಿಸಿದೆ.












Click it and Unblock the Notifications