ಫೋರ್ಟಿಸ್ ಆಸ್ಪತ್ರೆಯಿಂದ ಭರ್ಜರಿ ಚಿಕಿತ್ಸೆ ಆಫರ್

ಕೀಲು ನೋವು, ಸಂಧಿವಾತ, ಆರ್ಥ್ರೈಟಿಸ್ ಮುಂತಾದ ಸಮಸ್ಯೆ ಉಳ್ಳವರು ಫೆ.15 ರಿಂದ ಫೆ.29 ರವರೆ ನಡೆಯಲಿರುವ ಚಿಕಿತ್ಸಾ ಶಿಬಿರದಲ್ಲಿ ಪಾಲ್ಗೊಳ್ಳಬಹುದು.
ಆರ್ಥೋಪೆಡಿಕ್, ಫಿಜಿಯೋಥೆರಪಿ, ಎಕ್ಸ್ ರೇ ಹಾಗೂ ಲ್ಯಾಬ್ ಟೆಸ್ಟ್ ಗಳನ್ನು ರಿಯಾಯಿತಿ ದರದಲ್ಲಿ ಒದಗಿಸಲಾಗುತ್ತದೆ ಹಾಗೂ ಕೀಲು ಬದಲಿ ಸರ್ಜರಿ(TKR)ಗೆ ವಿಶೇಷ ಪ್ಯಾಕೇಜ್ ನೀಡಲಾಗುತ್ತಿದೆ ಎಂದು ಫೋರ್ಟಿಸ್ ಆಸ್ಪತ್ರೆ ವ್ಯವಸ್ಥಾಪಕರು ಹೇಳಿದ್ದಾರೆ.
ಕೀಲು ನೋವು ಹಾಗೂ Osteoarthritis ಭಾರತೀಯರಿಗೆ ಸಾಮಾನ್ಯವಾಗಿ ಕಾಡುವ ಸಮಸ್ಯೆಯಾಗಿದೆ. ಸುಮಾರು 7 ಕೋಟಿಗೂ ಅಧಿಕ ಮಂದಿ ಈ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಕೀಲುನೋವುವುಳ್ಳವರಲ್ಲಿ ವೃದ್ಧರು ಹಾಗೂ ಮಹಿಳೆಯರು ಹೆಚ್ಚಿನ ಸಂಖ್ಯೆ ಅಧಿಕವಾಗಿದೆ.
ಇದಕ್ಕೆ ಸಂಪೂರ್ಣ knee Replacement Surgery (TKR) ಒಂದೇ ಪರಿಹಾರವಾಗಿದೆ. ಆದರೆ, ಈ ಶಸ್ತ್ರಚಿಕಿತ್ಸೆ ತುಂಬಾ ದುಬಾರಿಯಾಗಿದ್ದು, ಸಾಮಾನ್ಯ ವರ್ಗದ ಜನರಿಗೆ ಚಿಕಿತ್ಸೆ ವೆಚ್ಚ ಭರಿಸುವುದು ಕಷ್ಟವಾಗುತ್ತದೆ.
ಹೀಗಾಗಿ ಫೋರ್ಟಿಸ್ ಆಸ್ಪತ್ರೆ ನಡೆಸುತ್ತಿರುವ ಈ ವಿಶೇಷ ಶಿಬಿರದಲ್ಲಿ ಪಾಲ್ಗೊಂಡು ರಿಯಾಯಿತಿ ದರದಲ್ಲಿ ಚಿಕಿತ್ಸೆ ಪಡೆಯಬಹುದಾಗಿದೆ.
ಹೆಚ್ಚಿನ ವಿವರಗಳಿಗೆ ಸಂಪರ್ಕಿಸಿ: 2301 4444/ 98454 78470.
-
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
ಮಂಡ್ಯದಲ್ಲಿ 500 ಎಕರೆ ಆಟೋ ಕೈಗಾರಿಕಾ ಹಬ್: ಎಂಬಿ ಪಾಟೀಲ, ಎಚ್ಡಿ ಕುಮಾರಸ್ವಾಮಿ ಮಹತ್ವದ ಚರ್ಚೆ -
April 13 Horoscope: 12 ರಾಶಿಗಳಿಗೆ ಇಂದು ಪ್ರೇಮ, ಹಣಕಾಸು, ಉದ್ಯೋಗದಲ್ಲಿ ಏನು ಹೇಳುತ್ತದೆ ನಿಮ್ಮ ರಾಶಿ? -
Bengaluru power cut: ಬೆಂಗಳೂರಿನ ಹಲವೆಡೆ ಹೆಚ್ಚಾಯ್ತು ದಿಢೀರ್ ಪವರ್ ಕಟ್, ಹೈರಾಣಾದ ಜನ: ಬೆಸ್ಕಾಂ ಕೊಟ್ಟ ಉತ್ತರ ಇಲ್ಲಿದೆ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ -
PUC ವಿದ್ಯಾರ್ಥಿಗಳಿಗೆ ಗುಡ್ನ್ಯೂಸ್: ಇದೇ ವರ್ಷದಿಂದಲೇ ಸಿಗಲಿವೆ ಉಚಿತ ಪಠ್ಯ ಪುಸ್ತಕ -
Hardik vs Krunal: ತಮ್ಮ ಹಾರ್ದಿಕ್ ವಿಕೆಟ್ ಕಿತ್ತ ಬೌಲರ್ಗಿಂತ ಹೆಚ್ಚಾಗಿ ಸಂಭ್ರಮಿಸಿದ ಕೃನಾಲ್ ಪಾಂಡ್ಯ, ಭಾರಿ ವೈರಲ್ -
Namma Metro: ಪ್ರಯಾಣಿಕರಿಗೆ ಸಿಹಿ ಸುದ್ದಿ, ಹಳದಿ ಮಾರ್ಗಕ್ಕಾಗಿ ಬಂತು ಹೊಸ ಡ್ರೈವರ್ ಲೆಸ್ ರೈಲು












Click it and Unblock the Notifications