ಪ್ರಥಮ ಪಿಯೂ ಪರೀಕ್ಷೆ ಮಾ.5ಕ್ಕೆ ಮುಂದೂಡಿಕೆ
ಹಾವೇರಿ,
ಫೆ.28: ವಿವಿಧ ಸಂಘಟನೆಗಳು ಮಂಗಳವಾರ (ಫೆ.28)ರಂದು ಭಾರತ ಬಂದ್ ಕರೆ ನೀಡಿರುವ ಹಿನ್ನೆಲೆಯಲ್ಲಿ ಫೆ.28 ರಂದು ನಡೆಯಬೇಕಿದ್ದ ಪ್ರಥಮ ಪಿಯುಸಿ ಪರೀಕ್ಷೆಗಳನ್ನು ಮುಂದೂಡಲಾಗಿದೆ ಪದವಿ ಪೂರ್ವ ಶಿಕ್ಷಣ ಮಂಡಳಿ ಪ್ರಕಟಿಸಲಾಗಿದೆ. id="toptextpromo">ಇತಿಹಾಸ,
ಎಲೆಕ್ಟ್ರಾನಿಕ್ಸ್, ಗಣಕ ವಿಜ್ಞಾನ ವಿಷಯಗಳ ಪರೀಕ್ಷೆಯನ್ನು ಮಾ.5ಕ್ಕೆ ಮುಂದೂಡಲಾಗಿದೆ. ಉಳಿದ ವಿಷಯಗಳ ಪರೀಕ್ಷೆಗಳು ಮೊದಲಿನ ವೇಳಾಪಟ್ಟಿಯಂತೆ ನಡೆಯುತ್ತದೆ ಎಂದು ಪದವಿ ಪೂರ್ವ ಶಿಕ್ಷಣ ಮಂಡಳಿ ಹೇಳಿದೆ. id='are-slot-1' class='oiad oi-axt oiadv'> id='top-searched-articles'>ಹೊಸ
ವೇಳಾಪಟ್ಟಿ ದಿನಾಂಕಗಳನ್ನು ಗುರುತು ಹಾಕಿಕೊಂಡು ಪರೀಕ್ಷೆ ಹಾಜರಾಗುವಂತೆ ಪದವಿಪೂರ್ವ ಶಿಕ್ಷಣ ಹಾಗೂ ವೃತ್ತಿ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಸೂಚಿಸಿದ್ದಾರೆ.











Click it and Unblock the Notifications