ಹೈಕಮಾಂಡ್ ಗೆ ಯಡಿಯೂರಪ್ಪ ಸುಗ್ರೀವಾಜ್ಞೆ

ಒಂದು ವೇಳೆ ಯಡಿಯೂರಪ್ಪ ಅವರಿಗೆ ಸ್ಥಾನ ಸಿಗದಿದ್ದರೆ ರಾಜ್ಯದಲ್ಲಿ ಮುಂದೆ ನಡೆಯುವ ಎಲ್ಲ ಅನಾಹುತಗಳಿಗೆ ಬಿಜೆಪಿ ಹೈಕಮಾಂಡ್ ನೇರ ಹೊಣೆಯಾಗಲಿದೆ ಎಂದು ತುಮಕೂರಿನ ಸಂಸದ ಹಾಗೂ ಯಡಿಯೂರಪ್ಪರ ಆಪ್ತರೂ ಆಗಿರುವ
ಸದಾನಂದ ಗೌಡರಿಗೆ ವಿಧಾನಸಭೆಯಲ್ಲಿ ಬಹುಮತವಿಲ್ಲ. ಯಡಿಯೂರಪ್ಪ ಅವರಿಗೆ ನ್ಯಾಯಯುತವಾಗಿ ಸಲ್ಲಬೇಕಾದ ಸ್ಥಾನವನ್ನು ನೀಡಲಿ. ನಾವು ಬ್ಲ್ಯಾಕ್ ಮೇಲ್ ಮಾಡುತ್ತಿಲ್ಲ ಎಂದು ಬಸವರಾಜು ಹೇಳಿದರು.
ರಾಜ್ಯದ 10 ಮಂದಿ ಸಂಸದರು ಸಭೆ ಸೇರಿ ಮುಂದಿನ ನಡೆ ಬಗ್ಗೆ ನಿರ್ಧರಿಸಲಿದ್ದೇವೆ. ನಂತರ ದೆಹಲಿಗೆ ತೆರಳಿ ವರಿಷ್ಠರಿಗೆ ನಮ್ಮ ಆಶಯವನ್ನು ವ್ಯಕ್ತಪಡಿಸುತ್ತೇವೆ. ವಾಸ್ತವ ಸ್ಥಿತಿ ಅರಿತು ಸದಾನಂದ ಗೌಡರು ರಾೀನಾಮೆ ನೀಡಿದರೆ ಒಳಿತು. ಯಡಿಯೂರಪ್ಪ ಪರ 60ಕ್ಕೂ ಹೆಚ್ಚು ಶಾಸಕರು ಇದ್ದಾರೆ. ಇನ್ನೂ ಹೆಚ್ಚಿನ ಶಾಸಕರು ಸೇರಲಿದ್ದಾರೆ ಎಂದು ಬಸವರಾಜು ತಿಳಿಸಿದರು.












Click it and Unblock the Notifications