ಇಂದು ಚುನಾವಣಾ ಫಲಿತಾಂಶ LIVE

ಕರ್ನಾಟಕದ ಪ್ರಸಕ್ತ ರಾಜಕೀಯ ಸನ್ನಿವೇಶದಲ್ಲಿ ಅತ್ಯಂತ ಕುತೂಹಲ ಕೆರಳಿಸಿರುವ ಈ ಚುನಾವಣೆಯ ಫಲಿತಾಂಶವನ್ನು ಒನ್‌ಇಂಡಿಯ ಕನ್ನಡ ನೇರ ಪ್ರಸಾರ ಮಾಡಲಿದೆ. ಮುನ್ನಡೆ, ಮತಗಳಿಕೆ ವಿವರಗಳ LIVE ಕೋಷ್ಟಕ ಮುಂಜಾನೆ 8 ಗಂಟೆಗೆ ನಮ್ಮ ವಾಹಿನಿಯಲ್ಲಿ ಲಭ್ಯ.
ಕಣದಲ್ಲಿ ಭಾಜಪದ ಸುನಿಲ್ ಕುಮಾರ್ ಕಾರ್ಕಳ, ಕಾಂಗ್ರೆಸ್ಸಿನ ಜಯಪ್ರಕಾಶ್ ಹೆಗಡೆ, ಜಾತ್ಯತೀತ ಜನತಾದಳದ ಭೋಜೇಗೌಡ ಅವರುಗಳಲ್ಲದೆ 11 ಮಂದಿ ಪಕ್ಷೇತರರು ಇದ್ದಾರೆ.
2009 ರಲ್ಲಿ ಜರುಗಿದ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಮೇಲೆ ಇಲ್ಲಿಂದ ಸದಾನಂದ ಗೌಡರು ಗೆದ್ದಿದ್ದರು. ಏನಕೇನಪ್ರಕಾರೇಣ ಬಿಎಸ್ ಯಡಿಯೂರಪ್ಪ ಅವರು ಮುಖ್ಯಮಂತ್ರಿ ಗಾದಿಯಿಂದ ಇಳಿಯಬೇಕಾದ ಪರಿಸ್ಥಿತಿ ಬಂತು. ಹಾಗಾಗಿ ಮುಖ್ಯಮಂತ್ರಿ-ಲಕ್ಷ್ಮಿ ಗೌಡರಿಗೆ ಒಲಿದಳು.
ಗೌಡರು ಸಂಸತ್ ಸದಸ್ಯತ್ವಕ್ಕೆ ರಾಜೀನಾಮೆ ಕೊಟ್ಟರು. ಹಾಗಾಗಿ ತೆರವಾದ ಸ್ಥಾನಕ್ಕೆ ಉಪಚುನಾವಣೆ ನಡೆಯಿತು. 2014 ರಲ್ಲಿ ಲೋಕಸಭೆಗೆ ಸಾರ್ವತ್ರಿಕ ಚುನಾವಣೆ ನಡೆಯುತ್ತದೆ.
ಉಡುಪಿ ಚಿಕ್ಕಮಗಳೂರು ಉಪಚುನಾವಣೆಯಲ್ಲಿ ಯಾವ ಪಕ್ಷ ಗೆಲ್ಲತ್ತೆ ಎಂದು ನಾವು ಊಹೆ ಮಾಡುವ ಗೋಜಿಗೆ ಹೋಗುವುದಿಲ್ಲ. ನೀವು? ಈ ಕೆಳಗಿನ ಎಲೆಕ್ಟ್ರಾನಿಕ್ ಮತಯಂತ್ರದಲ್ಲಿ ನಿಮ್ಮ ಅಭಿ-ಮತ ಚಲಾಯಿಸಿ. ಬೆರಳಿಗೆ ಮಸಿ ಹಚ್ಚಿಸಿಕೊಳ್ಳುವ ಅಗತ್ಯವಿಲ್ಲ!
ನಮ್ಮ ಓದುಗರ ಆಯ್ಕೆಯನ್ನು ಆಧರಿಸಿದ ಫಲಿತಾಂಶವನ್ನು ಬುಧವಾರ ಸಂಜೆ ಪ್ರಕಟಿಸಲಾಗುವುದು. ಥ್ಯಾಂಕ್ಯು.
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ












Click it and Unblock the Notifications