ಎಲ್ಲಾ 224 ಶಾಸಕರ ಕೈಗೆ ಸಿಕ್ತು ಹೊಸ ಐಪ್ಯಾಡ್

ಡಿವಿ ಸದಾನಂದ ಗೌಡರ ಚೊಚ್ಚಲ ಬಜೆಟ್ ಮಂಡನೆಯ ದಿನದಂದೇ ವಿಧಾನಸಭೆಯ ಎಲ್ಲ 224 ಶಾಸಕರಿಗೂ ಬಜೆಟ್ ಮಂಡನೆಯ ಪ್ರತಿಗಳ ಜೊತೆಗೆ ಐಪ್ಯಾಡ್ಗಳನ್ನು ವಿತರಿಸಲಾಯಿತು.
ಚೊಚ್ಚಲ ಬಜೆಟ್ ಮಂಡನೆಯ ಖುಷಿಯಲ್ಲಿ ಮುಖ್ಯಮಂತ್ರಿಯಿದ್ದರೆ, ಶಾಸಕರೆಲ್ಲ ಹೊಸ ಐಪ್ಯಾಡ್ ಸಿಕ್ಕ ಸಂತಸದಲ್ಲಿದ್ದರು. [ಐಪ್ಯಾಡ್ ನಲ್ಲಿ ಒನ್ ಒಂಡಿಯಾ ಕನ್ನಡ ಓದಿ]
ಈ ಹಿಂದೆ ವಿಧಾನಪರಿಷತ್ನ ಎಲ್ಲ ಸದಸ್ಯರಿಗೂ ಐಪ್ಯಾಡ್ಗಳನ್ನು ನೀಡಲಾಗಿತ್ತು. ಈ ಹಿನ್ನೆಲೆಯಲ್ಲಿ ವಿಧಾನಸಭಾ ಸದಸ್ಯರಿಗೂ ಐಪ್ಯಾಡ್ಗಳನ್ನು ನೀಡಬೇಕು ಎಂಬ ಬೇಡಿಕೆಯಿತ್ತು. ಅದರಂತೆ ಇಂದು ಎಲ್ಲ ಶಾಸಕರಿಗೂ ಐಪ್ಯಾಡ್ಗಳನ್ನು ನೀಡಲಾಯಿತು.
ಐಪ್ಯಾಡ್ಗಳ ಬೆಲೆ ಸುಮಾರು 30 ರಿಂದ 40 ಸಾವಿರ ರೂ.ಗಳವರೆಗಿದ್ದು, ಶಾಸಕರಿಗೆ ಐಪ್ಯಾಡ್ ವಿತರಣೆಯಿಂದ ಸುಮಾರು 80 ಲಕ್ಷದಿಂದ ಒಂದು ಕೋಟಿ ರೂ.ಗಳ ವೆಚ್ಚ ತಗುಲಲಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ವಿಧಾನಸಭೆ ಅಧಿವೇಶನದ ನಡುವೆ ಡರ್ಟಿ ಪಿಕ್ಚರ್ ನೋಡಿ ಸಿಕ್ಕಿಬಿದ್ದಿದ್ದ ಶಾಸಕರಿಗೆ ಕ್ಲೀನ್ ಚಿಟ್ ನೀಡಬಹುದು ಎಂದು ತನಿಖಾ ಸಮಿತಿ ವರದಿ ನೀಡಿದೆ. ಗುಜರಾತಿನಲ್ಲೂ ಕರ್ನಾಟಕ ವಿಧಾನಸಭೆಯಲ್ಲಿ ನಡೆದ ಪ್ರಸಂಗ ರಿಪೀಟ್ ಆಗಿದೆ. ಐಪ್ಯಾಡ್ ನಲ್ಲಿ ಇಬ್ಬರು ಶಾಸಕರು ಏನನ್ನೋ ನೋಡಿದ ಬಗ್ಗೆ ವರದಿಯಾಗಿದೆ.
-
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger












Click it and Unblock the Notifications