ಯಡಿಯೂರಪ್ಪ ಶೀಘ್ರವೇ ಸನ್ಯಾಸ ಸ್ವೀಕರಿಸಲಿ

ಕಳೆದ ವಾರ ತಮ್ಮ ಪಕ್ಷದ ಅಭ್ಯರ್ಥಿಯನ್ನು ಅಮೋಘವಾಗಿ ಗೆಲ್ಲಿಸಿದ ಜಿಲ್ಲೆಯ ಮತದಾರರು ಮತ್ತು ಕಾರ್ಯಕರ್ತರಿಗೆ ಕೃತಜ್ಞತೆ ಸಲ್ಲಿಸುವ ಸಮಾರಂಭ ಸಂದರ್ಭದಲ್ಲಿ ಅವರು ಸುದ್ದಿಗಾರರಿಗೆ ಭಾನುವಾರ ಈ ವಿಷಯ ತಿಳಿಸಿದ್ದಾರೆ.
'ಯಡಿಯೂರಪ್ಪ ಅವರ ರಾಜಕೀಯ ನಡೆ ಬಗ್ಗೆ ಪ್ರತಿಕ್ರಿಯಿಸಿ, ರಾಜಕಾರಣದಲ್ಲಿ ಮುಂದುವರಿಯುವ ನೈತಿಕತೆ ಮಾಜಿ ಮುಖ್ಯಮಂತ್ರಿಗೆ ಉಳಿದಿಲ್ಲ. ಕನಿಷ್ಠ ಗೌರವ ಉಳಿಸಿಕೊಳ್ಳಲು ತಕ್ಷಣವೇ ರಾಜಕೀಯ ಸನ್ಯಾಸ ಸ್ವೀಕರಿಸುವುದು ಸೂಕ್ತ' ಎಂದಿದ್ದಾರೆ.
ಉಡುಪಿ-ಚಿಕ್ಕಮಗಳೂರು ಲೋಕಸಭಾ ಉಪಚುನಾವಣೆ ಫಲಿತಾಂಶ ಪಕ್ಷದ ನಿರೀಕ್ಷೆಯಂತೆಯೇ ಮುಂದಿನ ರಾಜಕೀಯ ದಿಕ್ಸೂಚಿಯಾಗಿದೆ. ಮುಂಬರುವ ಚುನಾವಣೆಗಳಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ನಿಶ್ಚಿತ ಎನ್ನುವುದನ್ನು ಫಲಿತಾಂಶ ಈಗಲೇ ತೋರಿಸಿದೆ ಎಂದು ಹೇಳಿದರು.












Click it and Unblock the Notifications