2012ರ ಮಹಾಪ್ರಳಯ ಕಾಲ ಸಮೀಪಿಸಿದೆಯೇ!?

2012 ಡಿಸೆಂಬರ್ 21ಕ್ಕೆ ಮಹಾಪ್ರಳಯ ಸಂಭವಿಸುತ್ತದೆ ಎಂದು ಆರು ತಿಂಗಳ ಹಿಂದೆ ಇಂಟರ್ನೆಟ್ ಸೇರಿದಂತೆ ಎಲ್ಲ ಮಾಧ್ಯಮಗಳಲ್ಲೂ ಭೀತಿಯ ವಾತಾವರಣ ಸೃಷ್ಟಿಸಲಾಗಿತ್ತು. ಆದರೆ 2012ಕ್ಕೆ ಪ್ರಳಯನೂ ಇಲ್ಲ ಎಂಥದ್ದೂ ಇಲ್ಲ ಎಂದು ವಿಜ್ಞಾನಿಗಳು ಮತ್ತೊಮ್ಮೆ ಅಭಯ ನೀಡಿದ್ದಾರೆ. ಆದರೂ...
ಮಹಾಪ್ರಳಯ ಸಂಭವಿಸುವ ಕಾಲ ಬಂದೇ ಬಿಟ್ಟಿದೆ. ಇಡೀ ಭೂಮಂಡಲ ನಾಶವಾಗಲಿದೆ ಎಂಬ ಸಮೂಹ ಸನ್ನಿ ಎಲ್ಲೆಡೆ ವ್ಯಾಪಿಸತೊಡಗಿದೆ. 2012ರಲ್ಲಿ ಸೂರ್ಯನಿಂದ ಹೊರಹೊಮ್ಮುವ ದೈತ್ಯ ಸೌರ ಜ್ವಾಲೆಗಳು ಭೂಮಿಗೆ ಸಂಚಕಾರ ತರಲಿದೆ ಎಂಬ ಆತಂಕದ ಬಗ್ಗೆ ಮಾತನಾಡಿಕೊಳ್ಳುತ್ತಿದ್ದಾರೆ.
ಆದರೆ, ದೈತ್ಯ ಸೌರ ಜ್ವಾಲೆಗಳು ಸೂರ್ಯನಿಂದ ಹೊರಹೊಮ್ಮುವುದು ಖಚಿತ ಎಂದಿರುವ ನಾಸಾ, ಅವು ಭೂಮಿಯನ್ನು ತಲುಪುವುದಿಲ್ಲ ಎಂದು ಸ್ಪಷ್ಟಪಡಿಸಿದೆ. ಇದರಿಂದ ಭೂಮಿಯ ಮೇಲೆ ಯಾವುದೇ ಪ್ರಳಯ ಸಂಭವಿಸಲಾರದು ಎಂದು ಹೇಳಿದೆ. ದೈತ್ಯ ಸೌರ ಜ್ವಾಲೆಗಳಿಂದ ಉಂಟಾಗುವ ವಿದ್ಯುತ್ ಕಾಂತೀಯ ವಿಕರಣದಿಂದ ನಮ್ಮ ರೇಡಿಯೊ ತರಂಗಗಳಿಗೆ ಹಾಗೂ ಸಂಹವನ ವ್ಯವಸ್ಥೆಯ ಉಪಗ್ರಹಗಳ ಕಾರ್ಯಾಚರಣೆಗೆ ತೊಂದರೆ ಮಾಡಬಹುದು.
ಅದೂ ಈ ದೈತ್ಯ ಸ್ವಾರಜ್ವಾಲೆಗಳು ಹೊರಹೊಮ್ಮುವುದು 2012ರಲ್ಲಿ ಅಲ್ಲ. ಬದಲಿಗೆ 2013ರ ಕೊನೆ ಅಥವಾ 2014ನೇ ವರ್ಷದ ಆರಂಭದಲ್ಲಿ. ಪ್ರತಿ 11 ವರ್ಷಗಳಿಗೊಮ್ಮೆ ಸೌರಜ್ವಾಲೆಗಳು ದೈತ್ಯ ಗಾತ್ರ ಪಡೆಯುವುದು ಸಹಜ ಸಂಗತಿ ಎಂದು ವಿಜ್ಞಾನಿಗಳು ತಿಳಿಸಿದ್ದಾರೆ
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications