ಗೆಜ್ಜೆ ಪೂಜೆ ತರಬೇತಿ ಕೇಂದ್ರಕ್ಕೆ ಗುದ್ದಲಿ ಪೂಜೆ

'ತರಬೇತಿ ಪಡೆದು ಪದವಿ ಗಳಿಸಿದರೆ ಕೆಲಸ ಗ್ಯಾರಂಟಿ' ಎಂಬ ಒಕ್ಕಣಿಯೊಂದಿಗೆ ವ್ಯಾಲೆಂಟಿಕಾದಲ್ಲಿ ತರಬೇತಿ ಕೇಂದ್ರ ಸ್ಥಾಪಿಸಿರುವ ಸ್ಪಾನಿಷ್ ಕಂಪನಿ ಭಾರೀ ವಿವಾದದಲ್ಲಿ ಸಿಲುಕಿದೆ. ಕೇವಲ 100 ಪೌಂಡ್ಗೆ ಅತ್ಯಂತ ಪ್ರಚೀನವಾದ ವೃತ್ತಿಯ ಇತಿಹಾಸದ ಅಧ್ಯಯನ, ಕಾಮಸೂತ್ರದ ಭಂಗಿಗಳು ಹೇಗೆ, ಕಾಮದ ಆಟಿಕೆಗಳನ್ನು ಸಲಲಿತವಾಗಿ ಬಳಸುವುದು ಹೇಗೆ ಎಂಬಿತ್ಯಾದಿ ತರಬೇತಿಗಳನ್ನು ನೀಡುವುದಾಗಿ ಕಂಪನಿ ಹೇಳಿದೆ.
ಇಷ್ಟು ಮಾತ್ರವಲ್ಲ, ತರಬೇತಿಯ ವಿವರಗಳನ್ನೊಳಗೊಂಡ ಮಾಹಿತಿಯನ್ನು ಎಲ್ಲ ವಿಶ್ವವಿದ್ಯಾಲಯಗಳಿಗೆ ಕಂಪನಿ ರವಾನಿಸಿದೆ. ತರಬೇತಿ ಪಡೆಯಿರಿ ವೇಶ್ಯಾವಾಟಿಕೆಯಲ್ಲಿ ಕೆಲಸ ಗಿಟ್ಟಿ ಹಣ ಸಂಪಾದಿಸಿ ಎಂಬ ಸಂದೇಶ ರವಾನಿಸುತ್ತಿದೆ. ಈ ಪ್ರಾಂತ್ಯ ಸ್ವೇಚ್ಛಾಚಾರಕ್ಕೆ ಸಂಬಂಧಿಸಿದಂತೆ ಹೆಚ್ಚು ಮುಕ್ತವಾಗಿದ್ದರೂ, ಸಾರ್ವಜನಿಕರ ಕೆಂಗಣ್ಣಿಗೆ ಗುರಿಯಾಗಿದೆ.
ಒಂದು ವಾರದ ತರಬೇತಿ ಕಾರ್ಯಕ್ರಮಕ್ಕೆ 19ರಿಂದ 40 ವರ್ಷದೊಳಗಿನ 90 ಜನರು ಈಗಾಗಲೆ ನೊಂದಾಯಿಸಿಕೊಂಡಿದ್ದಾರೆ. ಪ್ರತಿದಿನ 2 ಗಂಟೆಗಳ ಕಾಲ ವೇಶ್ಯಾವಾಟಿಕೆ ನಡೆಸಲು ಬೇಕಾಗಿರುವ ಸರ್ವರೀತಿಯ ತರಬೇತಿಗಳನ್ನು ಇಲ್ಲಿ ನೀಡಲಾಗುತ್ತದೆ. ಆರ್ಥಿಕವಾಗಿ ಸದೃಢವಾಗಬೇಕಾಗಿರುವುದೇನೋ ನಿಜ. ಆದರೆ, ಗೆಜ್ಜೆ ಪೂಜೆ ತರಬೇತಿ ಕೇಂದ್ರ ಬೇಕಿತ್ತಾ? ಎಂದು ಜನ ಕೇಳುತ್ತಿದ್ದಾರೆ.
-
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ












Click it and Unblock the Notifications