ಕಾವೇರಿದ ಹೋರಾಟ: ಕರವೇ ಕಾರ್ಯಕರ್ತರ ಬಂಧನ

ಕರವೇ ಅಧ್ಯಕ್ಷ ನಾರಾಯಣ ಗೌಡರ ನೇತೃತ್ವದಲ್ಲಿ ಚಾಳುಕ್ಯ ಸರ್ಕಲ್ಲಿನಲ್ಲಿ ಸೇರಿದ್ದ ನೂರಾರು ಕರವೇ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದಾರೆ. ಪ್ರತಿಭಟನೆಯನ್ನು ನಿಯಂತ್ರಿಸಲು ಪೊಲೀಸರು ಕಾರ್ಯಕರ್ತರನ್ನು ಬಂಧಿಸಿ, ಬಿಎಂಟಿಸಿ ಬಸ್ ಗಳಲ್ಲಿ ಕರೆದೊಯ್ದಿದ್ದಾರೆ.


Click it and Unblock the Notifications
