ಕಾರ್ಯಕರ್ತರಿಂದ ಹೇಮಾವತಿ, ಹಾರಂಗಿ ಜಲಾಶಯಕ್ಕೆ ಮುತ್ತಿಗೆ

ಗೊರೂರಿನಲ್ಲಿರುವ ಹೇಮಾವತಿ ಜಲಾಶಯಕ್ಕೆ ಭಾರೀ ಸಂಖ್ಯೆಯಲ್ಲಿ ಸೇರಿದ್ದ ಜೆಡಿಎಸ್ ಕಾರ್ಯಕರ್ತರು ಮುತ್ತಿಗೆ ಹಾಕಿದ್ದಾರೆ.
ಕೊಡಗಿನ ಕುಶಾಲನಗರದಲ್ಲಿರುವ ಹಾರಂಗಿ ಜಲಾಶಯಕ್ಕೆ ಜೆಡಿಎಸ್ ನಾಯಕ ಎಚ್ ಡಿ ರೇವಣ್ಣ ನೇತೃತ್ವದಲ್ಲಿ ಜಾತ್ಯಾತೀತ ಜನತಾದಳ ಕಾರ್ಯಕರ್ತರು ಮತ್ತು ರೈತರು ಮುತ್ತಿಗೆ ಹಾಕಿ ಪ್ರತಿಭಟನೆ ಸಲ್ಲಿಸಿದ್ದಾರೆ.
ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.












Click it and Unblock the Notifications