ಮಣಿದ ಬಿಜೆಪಿ: ಯಡಿಯೂರಪ್ಪಗೆ ಸೂಕ್ತ ಸ್ಥಾನ- ಶೆಟ್ಟರ್
ಬೆಂಗಳೂರು,
ಅ. 31: ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪಗೆ ರಾಜ್ಯ ಬಿಜೆಪಿಯಲ್ಲಿ ಸೂಕ್ತ ಸ್ಥಾನಮಾನ ನೀಡಲು ದೆಹಲಿ ವರಿಷ್ಠರು ಒಪ್ಪಿದ್ದಾರೆ. ಹೀಗಾಗಿ ಅವರು ಪಕ್ಷದಲ್ಲೇ ಉಳಿಯಲಿದ್ದಾರೆ ಎಂದು ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಇಂದು ಬೆಂಗಳೂರಿನಲ್ಲಿ ಘೋಷಿಸಿದ್ದಾರೆ. id="toptextpromo">ಇದರೊಂದಿಗೆ
ಬಿಜೆಪಿ ಮತ್ತೊಮ್ಮೆ ಯಡಿಯೂರಪ್ಪ ಪಟ್ಟಿಗೆ ಮಣಿದಂತಾಗಿದೆ. ಆದರೆ ಪಕ್ಷದಲ್ಲಿ ಅವರಿಗೆ ಯಾವ ಸ್ಥಾನ ಕಲ್ಪಿಸಲಾಗುವುದು ಎಂಬುದರ ಬಗ್ಗೆ ಶೆಟ್ಟರ್ ಬಾಯ್ಬಿಟ್ಟಿಲ್ಲ.ನಾಳೆ 56ನೇ ಕನ್ನಡ ರಾಜ್ಯೋತ್ಸವ ದಿನದಂದು ವರಿಷ್ಠರು ಅಧಿಕೃತವಾಗಿ ತಮ್ಮ ನಿರ್ಧಾರ ಪ್ರಕಟಿಸಲಿದ್ದಾರೆ ಎಂದು ಶೆಟ್ಟರ್ ಸ್ಪಷ್ಟಪಡಿಸಿದ್ದಾರೆ. id='are-slot-1' class='oiad oi-axt oiadv'> id='top-searched-articles'>
ಇಂದು
ಬುಧವಾರ ನಗರದ ಹೊರವಲಯದಲ್ಲಿ ಕಾವೇರಿ ನೀರು ಸರಬರಾಜು ಯೋಜನೆಯನ್ನು ಉದ್ಘಾಟಿಸಿದ ಸಂದರ್ಭದಲ್ಲಿ ಶೆಟ್ಟರ್ ಸುದ್ದಿಗಾರರಿಗೆ ಈ ವಿಷಯ ತಿಳಿಸಿದ್ದಾರೆ.











Click it and Unblock the Notifications