ಬಿಎಸ್ ವೈ ನಿಂದ ಬಿಜೆಪಿ ಅಲ್ಲಾಡಿಸಲು ಸಾಧ್ಯವಿಲ್ಲ

ಜನಪರ ನಾಯಕರಾದ ಯಡಿಯೂರಪ್ಪ ಅವರು, ವಿಧಾನಸಭೆ ವಿಸರ್ಜಿಸಿ ಚುನಾವಣೆ ಎದುರಿಸಿ ಎಂದು ಸವಾಲು ಹಾಕುವ ಮೊದಲು ಚುನಾಯಿತ ಸರ್ಕಾರ ಕೆಡವಿದರೆ ಜನರಿಗೆ ತೊಂದರೆಯಾಗುತ್ತದೆ. ಅಕಾಲಿಕ ಚುನಾವಣೆ ಎಷ್ಟು ಹೊರೆಯಾಗುತ್ತದೆ ಎಂಬ ಅರಿವಿಲ್ಲದೆ ಮಾತನಾಡುತ್ತಿದ್ದಾರೆ.
ಬಿಜೆಪಿ ಸರ್ಕಾರದ ಸಚಿವರು, ರಾಜ್ಯಾಧ್ಯಕ್ಷರಿಗೆ ಸವಾಲು ಹಾಕುತ್ತಾ, ತೆಪ್ಪಗೆ ಇರದಿದ್ದರೆ ಸರ್ಕಾರ ಉಳಿಯುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಪ್ರತಿ ನಿತ್ಯ ಧಮಕಿ ಹಾಕುತ್ತಲೇ ಇದ್ದಾರೆ. ಇದಕ್ಕೆ ಹೆಚ್ಚಿನ ಮಾನ್ಯತೆ ನೀಡಬೇಕಿಲ್ಲ. ಮಾಡುವವರು ಹೇಳಿ ಕೇಳಿ ಗದ್ದಲ ಎಬ್ಬಿಸಿ ಮಾಡುವುದಿಲ್ಲ ಎಂದು ಬಚ್ಚೇಗೌಡ ಹೇಳಿದರು.
ಬಿಇಎಲ್ ಸಂಸ್ಥೆ 50 ಲಕ್ಷ ರು ವೆಚ್ಚದಲ್ಲಿ ಪುನರ್ ನಿರ್ಮಾಣ ಮಾಡಿರುವ ನೆಲಮಂಗಲ ತಾಲೂಕಿನ ವಿಶ್ವೇಶ್ವರಪುರಂನ ಸರ್ಕಾರಿ ಪ್ರಾಥಮಿಕ ಶಾಲೆಯನ್ನು ಕಾರ್ಮಿಕ ಸಚಿವ ಬಿಎನ್ ಬಚ್ಚೇಗೌಡ ಉದ್ಘಾಟಿಸಿದರು.
ಕೆಜೆಪಿ ಸೇರುವುದಿಲ್ಲ: ಮುಂದಿನ ಚುನಾವಣೆಯಲ್ಲಿ ಮತ್ತೆ ಬಿಜೆಪಿ ಗೆಲುವು ಸಾಧಿಸಿ ಅಧಿಕಾರ ಹಿಡಿಯಲಿದೆ. ಹೀಗಾಗಿ ಬೇರೆ ಪಕ್ಷ ಅರಸಿ ಹೋಗುವುದಿಲ್ಲ. ಬಿಜೆಪಿಯಲ್ಲಿದ್ದು ಇನ್ನಷ್ಟು ಉತ್ತಮ ಕಾರ್ಯಗಳನ್ನು ಮಾಡಬೇಕಿದೆ ಎಂದರು.
ಡಿ.9 ರಂದು ಹಾವೇರಿಯಲ್ಲಿ ನಡೆಯಲಿರುವ ಕೆಜೆಪಿ ಉದ್ಘಾಟನಾ ಸಮಾರಂಭಕ್ಕೆ ನನಗೆ ಆಹ್ವಾನ ಬಂದಿಲ್ಲ. ಆಹ್ವಾನ ಸಿಕ್ಕರೂ ನಾನು ಹೋಗುವುದಿಲ್ಲ. ಬಿಜೆಪಿ ತೊರೆದು ಕೆಜೆಪಿ ಸೇರುವುದಿಲ್ಲ ಎಂದು ಬಚ್ಚೇಗೌಡ ಹೇಳಿದರು.
ಬಿಇಎಲ್ ಸಂಸ್ಥೆ ಒಟ್ಟು ನಾಲ್ಕೂವರೆ ಕೋಟಿ ರು ವೆಚ್ಚದಲ್ಲಿ ಬೆಂಗಳೂರಿನ ಗ್ರಾಮಾಂತರ ಜಿಲ್ಲೆಯ ವಿವಿಧೆಡೆ ಶಾಲೆಗಳನ್ನು ಅಭಿವೃದ್ಧಿ ಪಡಿಸುತ್ತಿರುವುದು ಶ್ಲಾಘನೀಯ ಕಾರ್ಯ ಎಂದು ಸಚಿವರು ಹೊಗಳಿದರು.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion












Click it and Unblock the Notifications