ಹೊಸ ಲುಕ್ ನಲ್ಲಿ ಪ್ರಧಾನಿ ಮನಮೋಹನ್ 'ಸಿಂಗ್ ಈಸ್ ಕಿಂಗ್ '
ಪ್ನೋಮ್ ಪೆನ್ (ಕಾಂಬೋಡಿಯಾ), ನ 20: ಹೊಸ ಅವತಾರದಲ್ಲಿರುವ ನಮ್ಮ ಪ್ರಧಾನಿ ಮನಮೋಹನ್ ಸಿಂಗ್ ಅವರನ್ನು ನೋಡಿ ಒಂದು ಕ್ಷಣ ಕಣ್ತುಂಬಿಸಿಕೊಳ್ಳಿ. ಕಾಂಬೋಡಿಯಾದ ಪ್ರಧಾನಿ ಆಯೋಜಿಸಿದ್ದ ಭೋಜನ ಕೂಟದಲ್ಲಿ ಪ್ರಧಾನಿ ಸಿಂಗ್ ಈ ಹೊಸ ಲುಕ್ ನಲ್ಲಿ ಕಾಣಿಸಿಕೊಂಡಿದ್ದಾರೆ.
ಪ್ರಧಾನಿ 10ನೇ ASEAN (ಅಸೋಸಿಯೇಶನ್ ಆಫ್ ಸೌತ್ ಈಸ್ಟ್ ಏಷ್ಯನ್ ನೇಶನ್ಸ್) ಸಮ್ಮೇಳನದಲ್ಲಿ ಭಾಗವಹಿಸಲು ಕಾಂಬೋಡಿಯಾ ಪ್ರವಾಸದಲ್ಲಿದ್ದಾರೆ. ಈ ಸಂದರ್ಭದಲ್ಲಿ ಮಾಧ್ಯಮಗಳಿಗೆ ನೀಡಿದ ಫೋಟೋ ಶೂಟ್ ಔಟ್ ನಲ್ಲಿ ಪ್ರಧಾನಿ ಈ ಹೊಸ ವಿನ್ಯಾಸದ ಉಡುಗೆಯ ಮೂಲಕ ಗಮನ ಸೆಳೆದಿದ್ದಾರೆ.

ಆಸ್ಟ್ರೇಲಿಯಾದ ಪ್ರಧಾನಿ ಜೂಲಿಯಾ ಗಿಲಾರ್ಡ್ ಜೊತೆ ಪ್ರತ್ಯೇಕವಾಗಿ ಮನಮೋಹನ್ ಸಿಂಗ್ ಅವರ ಫೋಟೋ ತೆಗೆಯಲಾಗಿತ್ತು. ಕಾಂಬೋಡಿಯಾದ ಪ್ರಧಾನಿ ಹುನ್ ಸೆನ್ ಈ ಭೋಜನ ಕೂಟ ಆಯೋಜಿಸಿದ್ದರು. ಈ ಸಮ್ಮೇಳನದಲ್ಲಿ ಅಮೆರಿಕಾದ ಅಧ್ಯಕ್ಷ ಬರಾಕ್ ಒಬಾಮಾ ಕೂಡಾ ಭಾಗವಹಿಸಿದ್ದಾರೆ.
ಮಾಧ್ಯಮಗಳಿಗೆ ಫೋಸ್ ನೀಡಿದ ಎಲ್ಲಾ ನಾಯಕರು ಜರಾತರಿ ಬಟ್ಟೆಯಲ್ಲಿ ಕಾಣಿಸಿಕೊಂಡಿದ್ದು ವಿಶೇಷ.
ಪತ್ನಿ ಗುರುಶರಣ್ ಕೌರ್ ಜೊತೆ ಪ್ರಧಾನಿ ಸಿಂಗ್ ಈ ಸಮ್ಮೇಳನದಲ್ಲಿ ಭಾಗವಹಿಸಲು ಭಾನುವಾರ (ನ 18) ಕಾಂಬೋಡಿಯಾದ ರಾಜಧಾನಿಗೆ ಬಂದು ತಲುಪಿದ್ದರು. ಮೂರು ದಿನದ ಈ ಪ್ರವಾಸದಲ್ಲಿ ಪ್ರಧಾನಿ ಚೀನಾ ದೇಶದ ನಾಯಕರನ್ನು ಭೇಟಿಯಾಗುವ ಕಾರ್ಯಕ್ರಮವಿದೆ.
-
ಬೆಂಗಳೂರಿನ ಹೊಸೂರು ರಸ್ತೆಯ ದುಸ್ಥಿತಿ: ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಟ್ಯಾಗ್ ಮಾಡಿ ಕಿರಣ್ ಮಜುಂದಾರ್ ಶಾ ಆಕ್ರೋಶ -
Bengaluru Viral: ಬೆಂಗಳೂರಿನ ಲಾಲ್ಬಾಗ್ ನೋಡಿ ತಪ್ಪೊಪ್ಪಿಗೆ ಕೊಡಬೇಕು ಎಂದ ವಿದೇಶಿಗ, ವಿಡಿಯೋ ವೈರಲ್ -
RCB vs CSK: ಆರ್ಸಿಬಿ ಕಡೆಯಿಂದ ಅಭಿಮಾನಿಗಳಿಗೆ ವಿಶೇಷ ಸಂದೇಶ: ಇಂದಿನ ಪಂದ್ಯಕ್ಕೂ ಮುನ್ನ ಇದು ಗಮನದಲ್ಲಿರಲಿ -
Gold and Silver Rate Today April 5: ಚಿನ್ನ - ಬೆಳ್ಳಿ ಪ್ರಿಯರಿಗೆ ಗುಡ್ನ್ಯೂಸ್, ಮುಂದಿನ ವಾರ ಹೇಗಿರಲಿದೆ ಬಂಗಾರದ ಬೆಲೆ -
Bengaluru Migration: ಅಸ್ಸಾಂನಿಂದ ಬೆಂಗಳೂರಿಗೆ ಬರುವವರ ಸಂಖ್ಯೆ ಕಡಿಮೆಯಾಗಿದೆ ಎಂದ ಸಂಸದ ತೇಜಸ್ವಿ ಸೂರ್ಯ -
ಸಿಎಸ್ಕೆ ವಿರುದ್ಧದ ಹೈವೋಲ್ಟೇಜ್ ಪಂದ್ಯಕ್ಕೂ ಮುನ್ನ ಸ್ಫೋಟಕ ಸತ್ಯ ಬಿಚ್ಚಿಟ್ಟ ಆರ್ಸಿಬಿ ಸ್ಟಾರ್, ಕನ್ನಡಿಗ ಪಡಿಕ್ಕಲ್ -
ಉತ್ತರ ಕರ್ನಾಟಕದ ರೈಲು ಪ್ರಯಾಣಿಕರಿಗೆ ಬಂಪರ್ ಕೊಡುಗೆ: 3 ರೈಲುಗಳು ಇನ್ಮುಂದೆ ಪರ್ಮನೆಂಟ್, ಟಿಕೆಟ್ ದರದಲ್ಲಿ ಭಾರಿ ಇಳಿಕೆ! -
Match Weather Report: ಚಿನ್ನಸ್ವಾಮಿಯಲ್ಲಿ ಆರ್ಸಿಬಿ-ಸಿಎಸ್ಕೆ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ಹೇಳೋದೇನು? -
ಉಪೇಂದ್ರ ಅಣ್ಣನ ಮಗನ ಜೊತೆ ಶ್ರೇಯಾಂಕ ಪಾಟೀಲ್ ಮದುವೆ ಸುದ್ದಿ: ಖಡಕ್ ಪ್ರತಿಕ್ರಿಯೆ ಕೊಟ್ಟ ನಟ ನಿರಂಜನ್ ಸುಧೀಂದ್ರ -
Prakash Raj: ಚಹಾ ಮಾರುವುದರಿಂದ ಸಿನಿಮಾ ಮಾರುವವರೆಗೆ ಮೋದಿ ಬಗ್ಗೆ ನಟ ಪ್ರಕಾಶ್ ರಾಜ್ ವ್ಯಂಗ್ಯ -
ಪಾಪರ್ ಸರ್ಕಾರದ ಸಾಹುಕಾರ ಸಿದ್ದರಾಮಯ್ಯ: ಬಾಗಲಕೋಟೆ ಮೆಡಿಕಲ್ ಕಾಲೇಜ್ ಬಗ್ಗೆ ಬೊಮ್ಮಾಯಿ ಪ್ರಶ್ನೆ -
Basavaraj Bommai: ನಾನು ಗೌರವ ಡಾಕ್ಟರೇಟ್ ಸ್ವೀಕರಿಸುವುದಿಲ್ಲ ಎಂದ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ












Click it and Unblock the Notifications