ಕಸಬ್ ನಿಜವಾದ ಹೀರೊ- ಅವನಿಗೆ ಗಲ್ಲು ಬೇಡವಾಗಿತ್ತು

ಮುಂಬೈ ದಾಳಿಗೆ ವಿಚಾರದಲ್ಲಿ ಅಜ್ಮಲ್ ಕಸಬ್ ನಿಜವಾದ ಹೀರೊ. ಆತ ನಿಭಾಯಿಸಿದ ಪಾತ್ರವು ಮತ್ತಷ್ಟು ದಾಳಿಗಳಿಗೆ ಪ್ರೇರಕವಾಗುವುರದಲ್ಲಿ ಯಾವುದೇ ಸಂಶಯವಿಲ್ಲ' ಎಂದು ಮುಂಬೈ ದಾಳಿಯ ಸೂತ್ರಧಾರಿ, ಪಾಕ್ ಭಯೋತ್ಪಾದಕ ಸಂಘಟನೆ ಲಷ್ಕರ್ ಎ ತಯ್ಬಾದ (LeT) ಕಮಾಂಡರ್ ಪ್ರತಿಕ್ರಿಯೆ ನೀಡಿದ್ದಾನೆ.
ಅಜ್ಮಲ್ ಕಸಬನನ್ನು ಗಲ್ಲಿಗೇರಿಸಿ ಸುದ್ದಿ ಇಡೀ ಪ್ರಪಂಚಕ್ಕೆ ಬಿತ್ತರವಾಗುತ್ತಿದ್ದಂತೆ ಲಷ್ಕರ್ ಎ ತಯ್ಬಾ ಕಮಾಂಡರ್ Reuters ಸುದ್ದಿ ಸಂಸ್ಥೆಗೆ ದೂರವಾಣಿ ಕರೆ ಮಾಡಿ ಪ್ರತಿಕ್ರಿಯೆ ನೀಡಿದ್ದಾನೆ. ಆದರೆ ಅವನು ಎಲ್ಲಿಂದ ತಾನು ಫೋನ್ ಮಾಡುತ್ತಿರುವುದಾಗಿ ತಿಳಿಸಿಲ್ಲ.
ಗಲ್ಲು ಬೇಡವೆಂದಿದ್ದ 220 ಭಾರತೀಯರು: ಕುತೂಹಲದ ಸಂಗತಿಯೆಂದರೆ ಸುಮಾರು 220 ಕಾರ್ಯಕರ್ತರು, ವಕೀಲರು, ಶಿಕ್ಷಣ ತಜ್ಞರು ಇತ್ತೀಚೆಗೆ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರಿಗೆ ಪತ್ರ ಬರೆದು, 'ಅಜ್ಮಲ್ ಕಸಬ್ ಗೆ ಗಲ್ಲು ಶಿಕ್ಷೆ ವಿಧಿಸಬಾರದು. ಆತನಿಗೆ ಕ್ಷಮಾದಾನ ನೀಡಬೇಕು' ಎಂದು ಆಗ್ರಹಿಸಿದ್ದರು.
ಯುಗ್ ಚೌಧರಿ ಎಂಬ ವಕೀಲ ಅಕ್ಟೋಬರ್ 28ರಂದು ರಾಷ್ಟ್ರಪತಿಗೆ ಒಂದು ಪತ್ರ ಬರೆದು, '203 ಭಾರತೀಯರು' ತನ್ನ ಮನವಿ ಪತ್ರಕ್ಕೆ ಸಹಿ ಹಾಕಿದ್ದಾರೆ. ಅಜ್ಮಲ್ ಕಸಬ್ ಗೆ ಕ್ಷಮಾದಾನ ನೀಡಬೇಕು' ಎಂದು ಮನವಿ ಮಾಡಿದ್ದರು.
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications