• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

RTI ಕಾರ್ಯಕರ್ತ ಅಬ್ರಹಾಂಗೆ ನ್ಯಾಯಾಂಗ ಬಂಧನ

By Srinath
|

ಬೆಂಗಳೂರು, ನ.22: ಭ್ರಷ್ಟಾಚಾರ ಪ್ರಕರಣಗಳಲ್ಲಿ ಅಧಿಕಾರಸ್ಥರು ಮತ್ತು ಜನಪ್ರತಿನಿಧಿಗಳನ್ನು ಕೋರ್ಟಿಗೆ ಎಳೆಯುವ ಮೂಲಕ ಸಿಂಹಸ್ವಪ್ನರಾಗಿದ್ದ ಸಾಮಾಜಿಕ ಕಾರ್ಯಕರ್ತ ಟಿಜೆ ಅಬ್ರಹಾಂ ಅವರನ್ನು ಬಾಣಸವಾಡಿ ಪೊಲೀಸರು ಇಂದು ಗುರುವಾರ (ನ.22) ಬಂಧಿಸಿದ್ದಾರೆ.

11 ವರ್ಷಗಳ ಹಿಂದೆ ನಡೆದಿದ್ದ ಕೊಲೆ ಯತ್ನ ಪ್ರಕರಣವೊಂದರಲ್ಲಿ ಪ್ರಮುಖ ಆರೋಪಿ ಅಬ್ರಹಾಂ ಅವರನ್ನು ಬಂಧಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಟಿಜೆ ಅಬ್ರಹಾಂ ಕರ್ನಾಟಕ ಭ್ರಷ್ಟಾಚಾರ ವಿರೋಧಿ ಮತ್ತು ಪರಿಸರ ರಕ್ಷಣಾ ವೇದಿಯ ಅಧ್ಯಕ್ಷರೂ ಆಗಿದ್ದಾರೆ.

ಡಿ. 4ರವರೆಗೆ ನ್ಯಾಯಾಂಗ ಬಂಧನ: ಕೋರ್ಟ್ ವಾರಂಟ್ ಜಾರಿ ಹಿನ್ನೆಲೆಯಲ್ಲಿ ಈ ಬಂಧನವಾಗಿದೆ. 11 ACMM ಕೋರ್ಟ್ ಆದೇಶದ ಮೇರೆಗೆ ಡಿ. 4ರವರೆಗೆ ಅಬ್ರಹಾಂಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಇದೇ ವೇಳೆ ಅಬ್ರಹಾಂ ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆಯನ್ನು ಕೋರ್ಟ್ ನಾಳೆಗೆ ಮುಂದೂಡಿದೆ.

ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
TJ Abraham, a well known social activist, has been arrested by Banaswadi police in Bangalore today (Nov 22) in connection with a 11 tyear old case of attempt to murder. 
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Oneindia website. However, you can change your cookie settings at any time. Learn more