ಬಿಜೆಪಿಗೆ ಚಳ್ಳಕೆರೆ ಶಾಸಕ ತಿಪ್ಪೇಸ್ವಾಮಿ ರಾಜೀನಾಮೆ

ಅನಾರೋಗ್ಯದಿಂದ ಈ ನಿರ್ಧಾರ ತೆಗೆದು ಕೊಳ್ಳುತ್ತಿದ್ದೇನೆ. ಬಿಜೆಪಿಯಿಂದ ಮಾತ್ರವಲ್ಲದೇ ರಾಜಕೀಯದಿಂದಲೇ ನಿವೃತ್ತಿಯಾಗುತ್ತಿದ್ದೇನೆ ಎಂದು ತಿಪ್ಪೇಸ್ವಾಮಿ ಹೇಳಿದ್ದಾರೆ.
ಯಡಿಯೂರಪ್ಪ ಆಪ್ತ ವಲಯದಲ್ಲಿ ಗುರುತಿಸಿಕೊಂಡಿರುವ ತಿಪ್ಪೇಸ್ವಾಮಿ ಉದಾಸಿ ನಿವಾಸದಲ್ಲಿ ನಡೆಯುತ್ತಿರುವ ಸಭೆಯಲ್ಲಿ ಭಾಗವಹಿಸಿದ್ದಾರೆ.
ಮುಂದಿನ ದಿನದಲ್ಲಿ ಕೆಜೆಪಿಗೆ ನನ್ನ ಕೈಲಾದಷ್ಟು ಅಳಿಲು ಸೇವೆ ಮಾಡುತ್ತೇನೆ ಎಂದು ತಿಪ್ಪೇಸ್ವಾಮಿ ಹೇಳಲು ಮರೆಯಲಿಲ್ಲ.












Click it and Unblock the Notifications