ಜ.29ರಂದು ನುಡಿ 5.0 ಹೊಸ ತಂತ್ರಾಂಶ ಬಿಡುಗಡೆ

ಕೆಲ ಅಂತರ್ಜಾಲ ತಾಣಗಳಲ್ಲಿ ಮತ್ತು ಮೊಬೈಲಿನಲ್ಲಿ ಕನ್ನಡ ಓದುವುದು ಇನ್ನೂ ಅನೇಕರಿಗೆ ಕಷ್ಟಕರವಾಗಿದೆ. ಕೆಲ ವೆಬ್ ಸೈಟುಗಳು ಓಬೀರಾಯನ ಕಾಲದ ಫಾಂಟ್ಗಳನ್ನೇ ಇನ್ನೂ ಬಳಸುತ್ತಿವೆ. ಫಾಂಟ್ಗಳು ಯೂನಿಕೋಡ್ ಸ್ಟಾಂಡರ್ಡ್ ಹೊಂದಿಲ್ಲದಿರುವುದರಿಂದ ಎಲ್ಲಾ ಪ್ಲಾಟ್ಫಾರಂ ಮತ್ತು ಎಲ್ಲಾ ಆಪರೇಟಿಂಗ್ ಸಿಸ್ಟಂನಲ್ಲಿ ಕನ್ನಡ ಓದುವುದು ಸಾಧ್ಯವಾಗುತ್ತಿಲ್ಲ.
ಈ ಕೊರತೆಯನ್ನು ಕನ್ನಡ ಗಣಕ ಪರಿಷತ್ ಅಭಿವೃದ್ಧಿಪಡಿಸಿರುವ ನುಡಿ 5.0 ತಂತ್ರಾಂಶ ನೀಗಿಸಲಿದೆ ಎನ್ನುತ್ತಾರೆ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮುಖ್ಯಮಂತ್ರಿ ಚಂದ್ರು ಅವರು. ಶನಿವಾರ ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ, ವಿಧಾನಸೌಧದಲ್ಲಿ ಮಂಗಳವಾರ ನಡೆಯುವ ಕಾರ್ಯಕ್ರಮದಲ್ಲಿ ಹೊಸ ತಂತ್ರಾಂಶವನ್ನು ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಬಿಡುಗಡೆ ಮಾಡಲಿದ್ದಾರೆ ಎಂದು ವಿವರಿಸಿದರು.
ಈ ತಂತ್ರಾಂಶವನ್ನು ಬಳಸಿಕೊಂಡು ಹಳೆ ಫಾಂಟ್ಗಳನ್ನು ಯೂನಿಕೋಡ್ಗೆ ಪರಿವರ್ತಿಸಬಹುದು. ಇದರಲ್ಲಿ ಇನ್ನೂ ಅನೇಕ ಹೊಸ ಫೀಚರ್ಗಳಿರುತ್ತವೆ. ಕನ್ನಡವನ್ನು ಸರಕಾರಿ ಕೆಲಸಗಳಲ್ಲಿ ಅಳವಡಿಸುವ ಮುಖ್ಯ ಉದ್ದೇಶದಿಂದ ಈ ತಂತ್ರಾಂಶವನ್ನು ಅಭಿವೃದ್ಧಿಪಡಿಸಲಾಗಿದೆ ಎಂದು ಚಂದ್ರು ತಿಳಿಸಿದರು. ಬಿಡುಗಡೆಯಾದ ನಂತರ ಈ ಹೊಸ ತಂತ್ರಾಂಶವನ್ನು ಕರ್ನಾಟಕ ಸರಕಾರದ ಅಧಿಕೃತ ತಾಣದಿಂದ ಉಚಿತವಾಗಿ ಡೌನ್ಲೋಡ್ ಮಾಡಿಕೊಳ್ಳಬಹುದು.
-
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Bengaluru Property Tax: ಆಸ್ತಿ ತೆರಿಗೆ ಸ್ವೀಕಾರಕ್ಕಾಗಿ ರಾತ್ರಿ 10ಗಂಟೆವರೆಗೆ ಪಾಲಿಕೆ ಕಚೇರಿ ಓಪನ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಮಾರ್ಚ್ 30ರ ದರಪಟ್ಟಿ -
Hardik Pandya: ಕೇವಲ 35 ದಿನಗಳಲ್ಲಿ ಕೋಟಿ.. ಕೋಟಿ ಖರ್ಚು ಮಾಡಿದ ಹಾರ್ದಿಕ್ ಪಾಂಡ್ಯ; ಇಲ್ಲಿದೆ ಪಟ್ಟಿ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ












Click it and Unblock the Notifications