• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಮಡಿವಾಳ: ಹಸುಗೂಸಿನ ರೇಪ್, ಬರ್ಬರ ಹತ್ಯೆ

By Srinath
|

ಬೆಂಗಳೂರು, ಫೆ. 12: ಅತ್ಯಂತ ಹೇಸಿಗೆಯ ಘಟನೆಯೊಂದು ರಾಜಧಾನಿಯಲ್ಲಿ ಮಂಗಳವಾರ ಬೆಳಗ್ಗೆ ನಡೆದಿದೆ. ಕೇವಲ 4 ವರ್ಷದ ಹಸುಳೆಯ ಮೇಲೆ ಅತ್ಯಾಚಾರವೆಸಗಿ, ಮಗುವಿನ ಕಣ್ಣುಗುಡ್ಡೆಗಳನ್ನು ಕಿತ್ತು ಕತ್ತು ಹಿಸುಕಿ ಸಾಯಿಸಲಾಗಿದೆ.

ಬಾಧಿತ ಮಗುವನ್ನು 4 ವರ್ಷದ ಮಮತಾ ಎಂದು ಗುರುತಿಸಲಾಗಿದೆ. ಘಟನೆಯ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ. ಮಡಿವಾಳ ಪೊಲೀಸರು ಘಟನಾ ಸ್ಥಳಕ್ಕೆ ತಲುಪಿದ್ದಾರೆ.

ಮಡಿವಾಳ ವ್ಯಾಪ್ತಿಯ ಕೋಡಿಚಿಕ್ಕನಹಳ್ಳಿಯ ರೋಟರಿನಗರದಲ್ಲಿರುವ ಸರಕಾರಿ ಶಾಲೆಯ ಆವರಣದಲ್ಲಿ ಈ ಘಟನೆ ನಡೆದಿದೆ.

ಬಾಲಕಿಯ ತಾಯಿ ಪವಿತ್ರಾ ಮಂಡ್ಯ ಮೂಲದವರಾಗಿದ್ದು, ಗಾರ್ಮೆಂಟ್ಸ್ ನಲ್ಲಿ ಕೆಲಸದಲ್ಲಿದ್ದಾರೆ.

ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
Bangalore Madivala 4 yr old Mamatha molested killed brutally today (Feb 12) morning in Bommanahalli, Madivala Police station limits.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Oneindia website. However, you can change your cookie settings at any time. Learn more