ರಿಯಾಯಿತಿ ದರದಲ್ಲಿ ಕನ್ನಡ ಪುಸ್ತಕ ಇಲ್ಲಿ ಲಭ್ಯ

ಫೆ.18 ರಿಂದ ಫೆ.21ರವರೆಗೆ ಈ ವಿಶೇಷ ರಿಯಾಯಿತಿ ಮಾರಾಟ ಜಾರಿಯಲ್ಲಿರುತ್ತದೆ. ಕನ್ನಡ ಪುಸ್ತಕ ಪ್ರಾಧಿಕಾರದ ವತಿಯಿಂದ ನಡೆಯುವ ಈ ಮೇಳದಲ್ಲಿ ಪುಸ್ತಕಗಳು ಪ್ರದರ್ಶನ ಮತ್ತು ಮಾರಾಟಕ್ಕೆ ಲಭ್ಯವಿರುತ್ತದೆ. ಪ್ರಾಧಿಕಾರ ಹಾಗೂ ಕನ್ನಡ ಸಾಹಿತ್ಯ ಪರಿಷತ್ ಪುಸ್ತಕಗಳಿಗೆ ಶೇ 50ರವರೆಗೆ ರಿಯಾಯಿತಿ ದೊರೆಯಲಿದೆ.
ಇತರೆ ಖಾಸಗಿ ಪ್ರಕಾಶಕರ ಪುಸ್ತಕಗಳಿಗೆ ಕಡ್ಡಾಯವಾಗಿ ಶೇ 25 ರಷ್ಟು ರಿಯಾಯಿತಿ ನೀಡುವಂತೆ ಸೂಚಿಸಲಾಗಿದೆ. ಕೆಲವು ವಿ.ವಿ.ಗಳ ಪ್ರಸರಾಂಗಗಳು ಮತ್ತು ಸಂಸ್ಥೆಗಳು ಶೇ.50ರಷ್ಟು ರಿಯಾಯಿತಿಯನ್ನು ನೀಡಲು ಮುಂದೆ ಬಂದಿವೆ. ಎಂದು ಸಿದ್ದಲಿಂಗಯ್ಯ ಹೇಳಿದ್ದಾರೆ.
ಮೇಳ ನಡೆಯುವ ಪ್ರತಿದಿನ ಬೆಳಗ್ಗೆ 10:30ರಿಂದ ರಾತ್ರಿ 8ರವರೆಗೆ ಸಾರ್ವಜನಿಕರಿಗೆ ಪ್ರವೇಶವಿರುತ್ತದೆ. ರಾಜ್ಯದ 70 ಪ್ರಕಾಶನ ಸಂಸ್ಥೆಗಳು ಮೇಳದಲ್ಲಿ ಭಾಗವಹಿಸಿದ್ದಾರೆ. ಮೇಳದಲ್ಲಿ ಸುಮಾರು 100ಕ್ಕೂ ಅಧಿಕ ಮಳಿಗೆ ಇದೆ. ಮೇಳದಲ್ಲಿ ಭಾಗವಹಿಸುವ ಪ್ರಕಾಶಕರಿಗೆ ಬಾಡಿಗೆ ರಹಿತ ಮಳಿಗೆ ನೀಡಲಾಗುತ್ತದೆ.ಮಳಿಗೆ ಸಿಬ್ಬಂದಿಗೆ ಪ್ರತಿದಿನ ಉಚಿತ ಊಟವನ್ನು ಪ್ರಾಧಿಕಾರ ನೀಡಲಿದೆ.
ಕಳೆದ ವರ್ಷ ನಡೆದ ವಿಶೇಷ ರಿಯಾಯಿತಿ ಪುಸ್ತಕ ಮೇಳದಲ್ಲಿ ಒಂದು ಕೋಟಿ ರೂ.ಗಳಿಗೂ ಹೆಚ್ಚಿನ ವ್ಯವಹಾರವಾಗಿದೆ. ಒಟ್ಟು 7 ಪುಸ್ತಕ ಮೇಳಗಳನ್ನು ನಡೆಸಲಾಗಿದೆ. ಮೇಳಗಳಲ್ಲಿ ಭಾಗವಹಿಸುವಂತೆ ಸುಮಾರು 280 ಪದವಿ ಹಾಗೂ 180 ಪಿಯು ಕಾಲೇಜುಗಗೆ ಸುತ್ತೋಲೆ ಕಳುಹಿಸಲಾಗಿದೆ. ವಿದ್ಯಾರ್ಥಿಗಳು ಸಾರ್ವಜನಿಕರು ಈ ಮೇಳದ ಪ್ರಯೋಜನ ಪಡೆದುಕೊಳ್ಳಬೇಕು ಎಂದು ಸಿದ್ದಲಿಂಗಯ್ಯ ಅವರು ಕೋರಿದ್ದಾರೆ.
-
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
ಮಂಡ್ಯದಲ್ಲಿ 500 ಎಕರೆ ಆಟೋ ಕೈಗಾರಿಕಾ ಹಬ್: ಎಂಬಿ ಪಾಟೀಲ, ಎಚ್ಡಿ ಕುಮಾರಸ್ವಾಮಿ ಮಹತ್ವದ ಚರ್ಚೆ -
April 13 Horoscope: 12 ರಾಶಿಗಳಿಗೆ ಇಂದು ಪ್ರೇಮ, ಹಣಕಾಸು, ಉದ್ಯೋಗದಲ್ಲಿ ಏನು ಹೇಳುತ್ತದೆ ನಿಮ್ಮ ರಾಶಿ? -
Bengaluru power cut: ಬೆಂಗಳೂರಿನ ಹಲವೆಡೆ ಹೆಚ್ಚಾಯ್ತು ದಿಢೀರ್ ಪವರ್ ಕಟ್, ಹೈರಾಣಾದ ಜನ: ಬೆಸ್ಕಾಂ ಕೊಟ್ಟ ಉತ್ತರ ಇಲ್ಲಿದೆ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ -
PUC ವಿದ್ಯಾರ್ಥಿಗಳಿಗೆ ಗುಡ್ನ್ಯೂಸ್: ಇದೇ ವರ್ಷದಿಂದಲೇ ಸಿಗಲಿವೆ ಉಚಿತ ಪಠ್ಯ ಪುಸ್ತಕ -
Hardik vs Krunal: ತಮ್ಮ ಹಾರ್ದಿಕ್ ವಿಕೆಟ್ ಕಿತ್ತ ಬೌಲರ್ಗಿಂತ ಹೆಚ್ಚಾಗಿ ಸಂಭ್ರಮಿಸಿದ ಕೃನಾಲ್ ಪಾಂಡ್ಯ, ಭಾರಿ ವೈರಲ್ -
Namma Metro: ಪ್ರಯಾಣಿಕರಿಗೆ ಸಿಹಿ ಸುದ್ದಿ, ಹಳದಿ ಮಾರ್ಗಕ್ಕಾಗಿ ಬಂತು ಹೊಸ ಡ್ರೈವರ್ ಲೆಸ್ ರೈಲು












Click it and Unblock the Notifications