ಗಿನ್ನಿಸ್ ವಿಶ್ವ ದಾಖಲೆ ಕೆತ್ತಿದ ನರೇಂದ್ರ ಮೋದಿ

ಮೋದಿ ಮೋಡಿಯ 3ಡಿ ಅವತಾರ: ಒಂದೇ ಸಮಯದಲ್ಲಿ ನಾನಾ ಕ್ಷೇತ್ರಗಳ ಮತದಾರ ಪ್ರಭುಗಳೊಂದಿಗೆ ಸಂಪರ್ಕ ಸಾಧಿಸಿ, ಪ್ರಚಾರ ಭಾಷಣ ಮಾಡಿದ ಪ್ರಕ್ರಿಯೆ ಈಗ ವಿಶ್ವ ಮಾನ್ಯತೆ ಪಡೆದಿದ್ದು, Guinness Book of World Recordsಗೆ ಸೇರ್ಪಡೆಯಾಗಿದೆ.
ಅಂದರೆ ಮೋದಿ 55 ನಿಮಿಷ ಕಾಲ ಹೀಗೆ ಒಮ್ಮೆ ಚುನಾವಣೆ ಪ್ರಚಾರ ಭಾಷಣ ಮಾಡಿದ್ದರು. Pepper's Ghost Illusion ಎಂಬ ಆ ತಂತತ್ರಜ್ಞಾನವನ್ನು ಅಭಿವೃದ್ಧಿಪಡಿಸಿದ NChant 3D ಕಂಪನಿಯ ರಾಜ್ ಕಾಸು ರೆಡ್ಡಿ ಮತ್ತು ಮಣಿ ಶಂಕರ್ ಈ ದಾಖಲೆಗೆ ಭಾಜನರಾಗಿದ್ದಾರೆ.
2012ರ ಡಿಎಂಬರ್ 12ರಂದು ಒಂದೇ ಬಾರಿಗೆ ಒಟ್ಟು 52 ಭಾಗಗಳಲ್ಲಿ ಮೋದಿ 3ಡಿ ಅವತಾರದಲ್ಲಿ ಕಾಣಿಸಿಕೊಂಡು ಯಶಸ್ವಿಯಾಗಿ ಪ್ರಚಾರ ನಡೆಸಿದ್ದರು. ಅದಕ್ಕೂ ಮೊದಲು ನವೆಂಬರ್ 18ರಂದು ಗುಜರಾತಿನ ನಾಲ್ಕು ನಗರಗಳಲ್ಲಿ ಜಮಾಯಿಸಿದ್ದ ಬೃಹತ್ ಸಮಾವೇಶವನ್ನುದ್ದೇಶಿಸಿ ಮಾತನಾಡಿದ್ದರು.
ಕಳೆದ ವಿಧಾನಸಭೆ ಚುನಾವಣೆಯಲ್ಲಿ ಗುಜರಾತಿನಲ್ಲಿ ಮೋದಿ ಮೋಡಿಯ 3ಡಿ ಅವತಾರದ್ದೇ ಎಲ್ಲೆಡೆ ವ್ಯಾಪಕ ಚರ್ಚೆಯಾಗಿತ್ತು. ಬಿಜೆಪಿ ಅಭ್ಯರ್ಥಿಗಳ ಪರವಾಗಿ ಒಂದೇ ಬಾರಿಗೆ ಬಹಳಷ್ಟು ಕ್ಷೇತ್ರಗಳಲ್ಲಿ ಯಶಸ್ವಿಯಾಗಿ ಪ್ರಚಾರ ನಡೆಸಿದ್ದರು.
ಬ್ರಿಟನ್ನಿನ Musion ಕಂಪನಿಯು ಈ ವಿಡಿಯೋ ಅತ್ಯುನ್ನತ ತಂತ್ರಜ್ಞಾನವನ್ನು NChant 3D ಕಂಪನಿಗಾಗಿ ಸಿದ್ಧಪಡಿಸಿದ್ದರು. ಹಾಲಿವುಡ್ ನಲ್ಲಿ ಈ ತಂತ್ರಜ್ಞಾನ ಹೆಚ್ಚು ಜನಪ್ರಿಯವಾಗಿದೆ.
ನೀವೇ ಆಗಿರಿ ಕರ್ನಾಟಕದ ಗುರು | ಮತ ಹಾಕ್ತೀನಂತ ಪ್ರಮಾಣ ಮಾಡಿ
-
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ












Click it and Unblock the Notifications