ಕಿಂಗ್ ಫಿಷರ್ : ದೇವನಹಳ್ಳಿ ಗೋದಾಮಿನಲ್ಲಿ ಬೆಂಕಿ

ದೇವನಹಳ್ಳಿ ತಾಲೂಕಿನ ಚಿಕ್ಕಸಣ್ಣೆ ಗ್ರಾಮದಲ್ಲಿನ ಕಿಂಗ್ ಫಿಷರ್ ಗೋದಾಮಿನಲ್ಲಿ ಶುಕ್ರವಾರ ಮಧ್ಯಾಹ್ನ 12.45ರ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದ್ದು, ಲಕ್ಷಾಂತರ ರೂ. ಮೌಲ್ಯದ ವಿಮಾನದ ಬಿಡಿ ಭಾಗಗಳು ಬೆಂಕಿಗೆ ಆಹುತಿಯಾಗಿವೆ ಎಂದು ಅಂದಾಜಿಸಲಾಗಿದೆ. ಶಾರ್ಟ್ ಸರ್ಕಿಟ್ ನಿಂದ ಬೆಂಕಿ ಹೊತ್ತಿಕೊಂಡಿರಬಹುದು ಎಂದು ಶಂಕಿಸಲಾಗಿದೆ.
ದೇವನಹಳ್ಳಿ ಮತ್ತು ಬೆಂಗಳೂರಿನಿಂದ ಮೂರು ಅಗ್ನಿಶಾಮಕದಳಗಳು ಸ್ಥಳಕ್ಕೆ ಧಾವಿಸಿದ್ದು, ಬೆಂಕಿ ನಂದಿಸುವ ಕಾರ್ಯ ಕೈಗೊಂಡಿವೆ.
ನೀವೇ ಆಗಿರಿ ಕರ್ನಾಟಕದ ಗುರು | ಮತ ಹಾಕ್ತೀನಂತ ಪ್ರಮಾಣ ಮಾಡಿ












Click it and Unblock the Notifications