ದೊಡ್ಡ ದೊಡ್ಡ ನಾಯಕರೆಲ್ಲ ಧೂಳೀಪಟ: ಭವಿಷ್ಯ

'ರಾಜಕೀಯ ಪಕ್ಷಗಳಿಗೆ ದೇಶದ ಅಭಿವೃದ್ಧಿಗಿಂತ ಅಧಿಕಾರದ ದಾಹ ಹೆಚ್ಚಾಗಿದೆ. ಹಾಗಾಗಿ ಮತ್ತೆ ಇಂತಹ ಪರಿಸ್ಥಿತಿ ಉಂಟಾಗಲು ಯಾವುದೇ ಕಾರಣಕ್ಕೂ ಮತದಾರರು ಅವಕಾಶ ನೀಡಬಾರದು. ಮತದಾರಿಂದ ಏನೂ ಮಾಡಲು ಸಾಧ್ಯವಿಲ್ಲ ಎಂಬ ಭಾವನೆ ರಾಜಕಾರಣಿಗಳಲ್ಲಿದೆ. ಅವರಿಗೆ ಈ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಬೇಕು' ಎಂದು ಅವರು ತಿಳಿಯ ಹೇಳಿದರು.
ಡಾ. ಬಿಆರ್ ಅಂಬೇಡ್ಕರ್ ಅವರ 122ನೆ ಜನ್ಮ ದಿನಾಚರಣೆ ಅಂಗವಾಗಿ ಹಮ್ಮಿಕೊಂಡಿದ್ದ ರಾಜಕೀಯ ಜಾಗೃತಿ ಸಮಾವೇಶವನ್ನು ಭಾನುವಾರ ಉದ್ಘಾಟಿಸಿ ಮಾತನಾಡಿದ ಅವರು ಈ ಭವಿಷ್ಯ ಹೇಳಿದ್ದಾರೆ.
90ರ ಗಡಿ ದಾಟಿರುವ ದೊರೆಸ್ವಾಮಿ ಅವರ ಹಿರಿಯ ಸೋದರ ಎಚ್ಎಸ್ ಸೀತಾರಾಮ್ ಅವರೂ ಸ್ವಾತಂತ್ರ್ಯ ಹೋರಾಟಗಾರರೇ. ಸೀತಾರಾಮ್ ಅವರು 1950ರ ದಶಕದಲ್ಲಿ ಬೆಂಗಳೂರಿನ ಮೇಯರ್ ಆಗಿದ್ದರು. ಇವರ ಪುತ್ರ ಬೊನ್ಸಾಯ್ ಶ್ರೀನಿವಾಸ್.
'ಪ್ರಸಕ್ತದ ರಾಜಕೀಯ ಪರಿಸ್ಥಿತಿ ಹೊಲಸಾಗಿದೆ. ಅದನ್ನು ಸ್ವಚ್ಚಗೊಳಿಸುವ ಕಾರ್ಯ ನಡೆಯಬೇಕಾಗಿದೆ. ಈ ಚುನಾವಣೆ ಹೆಚ್ಚು ಕುತೂಹಲದಿಂದ ಕೂಡಿದ್ದು, ಬಹಳಷ್ಟು ಬದಲಾ ವಣೆಗಳಾಗುವ ನಿರೀಕ್ಷೆ ಇದೆ' ಎಂದು ಹಿರಿಯ ಚೇತನ ದೊರೆಸ್ವಾಮಿ ಅವರು ಅಭಿಪ್ರಾಯಪಟ್ಟರು.
ರಾಜಕೀಯ ಪಕ್ಷಗಳು ದಲಿತರನ್ನು ಕೇವಲ ಒಗ್ಗರಣೆಗೆ ಬಳಸುವ ಕರಿಬೇವಿನಂತೆ ಬಳಸುತ್ತಿದ್ದಾರೆ. ಆದುದರಿಂದ ರಾಜ್ಯದಲ್ಲಿನ ಎಲ್ಲ ದಲಿತ ಸಂಘಟನೆಗಳು ಒಂದೇ ವೇದಿಕೆಯಡಿ ಹೋರಾಟ ಮಾಡಿ ರಾಜಕಾರಣಿಗಳಿಗೆ ಬುದ್ಧಿ ಕಲಿಸಬೇಕು ಎಂದೂ ದೊರೆಸ್ವಾಮಿ ಆಶಿಸಿದರು.
-
Bagalkote: ಕೃಷ್ಣ ಮೇಲ್ದಂಡೆ ಯೋಜನೆ ವಿಳಂಬಕ್ಕೆ ಕಾಂಗ್ರೆಸ್ಸೇ ಕಾರಣ: ವಿವರ ಬಿಚ್ಚಿಟ್ಟ ಬಸವರಾಜ ಬೊಮ್ಮಾಯಿ -
Baglkot By Poll:9 ವರ್ಷ ಅಧಿಕಾರದಲ್ಲಿದ್ದ ಬಿಜೆಪಿ ಸಾಧನೆ ಶೂನ್ಯ: ಗ್ಯಾರಂಟಿ ಯೋಜನೆಗಳ ಲೆಕ್ಕ ಕೊಟ್ಟ ಸಿದ್ದರಾಮಯ್ಯ -
ಕೇರಳದಲ್ಲಿ ಬದಲಾವಣೆಯ ಪರ್ವ ಆರಂಭ: ಅಭಿವೃದ್ಧಿಗಾಗಿ ಜನ ಕಾಂಗ್ರೆಸ್ ಕೈಹಿಡಿಯಲಿದ್ದಾರೆ-ಡಿ.ಕೆ.ಶಿವಕುಮಾರ್ ಭವಿಷ್ಯ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ












Click it and Unblock the Notifications