ಚೀನಾದಲ್ಲಿ ಪ್ರಬಲ ಭೂಕಂಪ : 40 ಸಾವು

China's
ಬಿಜೀಂಗ್, ಏ. 20 : ಚೀನಾದಲ್ಲಿ ಪ್ರಬಲ ಭೂಕಂಪ ಸಂಭವಿಸಿದೆ. ಸಿಚುವಾನ್ ಪ್ರಾಂತ್ಯದಲ್ಲಿ ಸಂಭವಿಸಿದ ಭೂ ಕಂಪದಿಂದ 60 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದು, 41 ಜನರು ಮೃತಪಟ್ಟಿದ್ದಾರೆ ಎಂದು ಪ್ರಾಥಮಿಕ ವರದಿಯಿಂದ ತಿಳಿದು ಬಂದಿದೆ.

ಶನಿವಾರ ಬೆಳಗ್ಗೆ 8 ಗಂಟೆ ಸುಮಾರಿಗೆ ಸಿಯಾಚಿನ್ ಪ್ರದೇಶದಲ್ಲಿ ಸಂಭವಿಸಿದ ಭೂ ಕಂಪನದ ತೀವ್ರತೆ 7.0 ಇತ್ತು ಎಂದು ರಿಕ್ಟರ್ ಮಾಪಕದಲ್ಲಿ ದಾಖಲಾಗಿದೆ. ರಕ್ಷಣಾ ಕಾರ್ಯ ಭರದಿಂದ ಸಾಗುತ್ತಿದ್ದು, ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ.

ಜನರು ಭಯಭೀರಾಗಿ ಮನೆಯಿಂದ ಹೊರಗೆ ಬಂದು ರಸ್ತೆಯಲ್ಲಿ ಜವಾವಣೆಗೊಂಡಿದ್ದಾರೆ. ಸಾವಿನ ಸಂಖ್ಯೆ ಹೆಚ್ಚಾಗಬಹುದು ಎಂದು ಶಂಕಿಸಲಾಗಿದೆ. ವಿನಾಶಕಾರಿ ಭೂಕಂಪವು ಅಕ್ಷರಶ: ಇಡೀ ಪ್ರಾಂತ್ಯದ ನಗರಗಳಲ್ಲಿನ ಕಟ್ಟಡಗಳನ್ನು ನಾಶಪಡಿಸಿದೆ. ಸಾವಿರಾರು ಮಂದಿ ಗಾಯಗೊಂಡಿದ್ದಾರೆ. ವಿಮಾನ ನಿಲ್ದಾಣಗಳಿಗೂ ಹಾನಿಯಾಗಿದ್ದು ಅವುಗಳನ್ನು ಮುಚ್ಚಲಾಗಿದೆ.

ಸಾವಿರಾರು ಯೋಧರು ರಕ್ಷಣಾ ಕಾರ್ಯದಲ್ಲಿ ನಿರತರಾಗಿದ್ದು ಅವಶೇಷಗಳಡಿ ಬದುಕಿದ್ದವರಿಗಾಗಿ ಶೋಧ ನಡೆಸುತ್ತಿದ್ದಾರೆ. ಇಡೀ ಪ್ರಾಂತ್ಯದ ಜನರು ಭೂಕಂಪದಿಂದ ತತ್ತರಿಸಿದ್ದು ಭಯಭೀತಗೊಂಡಿದ್ದಾರೆ.

ಕಳೆದ 5 ವರ್ಷಗಳಲ್ಲಿ ಈ ಭಾಗದಲ್ಲಿ ಸಂಭವಿಸುತ್ತಿರುವ 2ನೇ ಅತಿದೊಡ್ಡ ಭೂಕಂಪದ ಇದಾಗಿದೆ ಎಂದು ತಜ್ಞರು ಅಂದಾಜಿಸಿದ್ದು, ಸಾವುನೋವಿನ ಪ್ರಮಾಣದಲ್ಲಿ ಏರಿಕೆಯಾಗುವ ಸಾಧ್ಯತೆ ಇದೆ.

ನೀವೇ ಆಗಿರಿ ಕರ್ನಾಟಕದ ಗುರು | ಮತ ಹಾಕ್ತೀನಂತ ಪ್ರಮಾಣ ಮಾಡಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+