ನೀಚ ಧನಂಜಯನ ಬಗ್ಗೆ ಮಾತಾಡೋಲ್ಲ: ಈಶ್ವರಪ್ಪ

ಹೀಗೇ ಹೇಳುತ್ತಲೇ ಈಶ್ವರಪ್ಪನವರು 'ಧನಂಜಯ ಕುಮಾರ್ ಒಬ್ಬ ಹಿರಿಯ ರಾಜಕಾರಣಿ. ಅವರಿಗೆ ಮತ್ತೊಬ್ಬರ ಬಗ್ಗೆ ತಲೆಬುಡ ಇಲ್ಲದೆ ಬೊಗಳುವುದು ಬಿಟ್ಟರೆ ಇನ್ನೇನು ಗೊತ್ತಿಲ್ಲ' ಎಂದು ಛೇಡಿಸಿದ್ದಾರೆ.
ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವರು ಬಿಜೆಪಿಗೆ ಬಂದರೆ ಸ್ವಾಗತಿಸುವಿರೇ ಎಂದು ಪತ್ರಕರ್ತರು ಕೇಳಿದಾಗ ನಮ್ಮದು ರಾಷ್ಟ್ರೀಯ ಪಕ್ಷ. ನಾನು ಕಾರ್ಯಕರ್ತನಷ್ಟೆ. ಯಾರಿಂದಲೂ ಪಕ್ಷಕ್ಕೆ ನಷ್ಟವಿಲ್ಲ. ನಮ್ಮದು ವ್ಯಕ್ತಿಗತ ಪಕ್ಷವಲ್ಲ. ಎಲ್ಲರಿಗೂ ಇಲ್ಲಿ ಮನ್ನಣೆಯಿದೆ. ಏನೇ ನಿರ್ಧಾರ ಕೈಗೊಂಡರೂ ರಾಷ್ಟ್ರೀಯ ನಾಯಕರು ಕೈಗೊಳ್ಳುತ್ತಾರೆ ಎಂದು ಅವರು ಜಾರಿಕೊಂಡರು.
ಸಿಂಧನೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೊಲ್ಲಾ ಶೇಷಗಿರಿ ರಾವ್ ಅವರ ಪರ ಚುನಾವಣಾ ಪ್ರಚಾರಕ್ಕಾಗಿ ಇಲ್ಲಿನ ಜವಳಗೇರಾ ಗ್ರಾಮದವರೆಗೂ ರೋಡ್ ಷೋ ನಡೆಸಿದ ಸಂದರ್ಭದಲ್ಲಿ ಈಶ್ವರಪ್ಪ ಸುದ್ದಿಗಾರರೊಂದಿಗೆ ಮಾತನಾಡಿದರು.
ಕಾಂಗ್ರೆಸ್ ದೇಶವನ್ನು ಲೂಟಿ ಹೊಡೆಯುವ ಪಕ್ಷವಾಗಿದ್ದು ಇಂತಹ ಪಕ್ಷಗಳನ್ನು ಧಿಕ್ಕರಿಸುವ ಮೂಲಕ ಸುಭದ್ರ ಸರಕಾರ ನೀಡಿದ ಬಿಜೆಪಿಗೆ ಬೆಂಬಲಿಸಬೇಕೆಂದು ಕಾರ್ಯಕ್ರಮದಲ್ಲಿ ಅವರು ಮನವಿ ಮಾಡಿದರು.
-
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
ಕನ್ನಡತಿ ಶ್ರೇಯಾಂಕಾ ಪಾಟೀಲ್, ಮಂಧಾನ ಜೊತೆ ಆರ್ಸಿಬಿ ಪಂದ್ಯ ವೀಕ್ಷಣೆ: ಕ್ರೀಡಾ ಸ್ಪೂರ್ತಿ ಮೆರೆದ ಜೆಮಿಮಾ ರೊಡ್ರಿಗಸ್ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral












Click it and Unblock the Notifications