ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಖರ್ಗೆ ಮುಖ್ಯಮಂತ್ರಿ ಆಗ್ತಾರಾ? ಅವರನ್ನೇ ಕೇಳಿ

By Srinath
|
Google Oneindia Kannada News

k-taka-results-cm-high-command-choice-mallikarjun-khage
ಬೆಂಗಳೂರು, ಮೇ 8: ಕಾಂಗ್ರೆಸ್ ಗೆದ್ದರೆ ಪಕ್ಷದ ಹಳೆಯ ಹುಲಿ ಮಲ್ಲಿಕಾರ್ಜುನ ಖರ್ಗೆ ಮುಖ್ಯಮಂತ್ರಿ ಆಗ್ತಾರೆ ಎಂಬ ಮಾತುಗಳು ಬಲವಾಗಿ ಕೇಳಿಬಂದಿದ್ದವು. ಇದೀಗ ಕಾಂಗ್ರೆಸ್ 113ರ ಗಡಿಯತ್ತ ಸಾಗುತ್ತಿರುವ ಸಂದರ್ಭದಲ್ಲಿ ದಲಿತ ನಾಯಕ ಖರ್ಗೆಗೆ ಕಾಂಗ್ರೆಸ್ ಮಣೆ ಹಾಕುತ್ತದಾ ಎಂಬ ಕುತೂಹಲ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ಅವರನ್ನೇ ಕೇಳಿದಾಗ

'ರಾಹುಲ್ ಗಾಂಧಿ ಅವರು 140 ಸ್ಥಾನಗಳ ಟಾರ್ಗೆಟ್ ಕೊಟ್ಟಿದ್ದರು. ನಾವು 115-120 ಸ್ಥಾನಗಳನ್ನು ನಿರೀಕ್ಷಿಸಿದ್ದೆವು. ಅದರ ಆಸುಪಾಸಿನಲ್ಲಿದ್ದೇವೆ. ಖಂಡಿತ ಸ್ವತಂತ್ರವಾಗಿ ಕಾಂಗ್ರೆಸ್ ಸರಕಾರ ರಚಿಸಲಿದೆ' ಎಂದು ಗೆಲುವಿನ ನಗೆ ಬೀರಿದ ಕೇಂದ್ರ ಸಚಿವ ಮಲ್ಲಿಕಾರ್ಜುನ ಖರ್ಗೆ ತಿಳಿಸಿದ್ದಾರೆ.

ಸ್ವತಃ ಮುಖ್ಯಮಂತ್ರಿ ಅಭ್ಯರ್ಥಿಯಾಗಿರುವ ಬಗ್ಗೆ ಪ್ರತಿಕ್ರಿಯಿಸಿರುವ ಖರ್ಗೆ ತಾವು ಮುಖ್ಯಮಂತ್ರಿಯಾಗುವುದು ಬಿಡುವುದು ಹೈಕಮಾಂಡ್ ಗೆ ಬಿಟ್ಟ ವಿಚಾರ ಎಂದು ಸ್ಪಷ್ಟಪಡಿಸಿದ್ದಾರೆ. ಮಲ್ಲಿಕಾರ್ಜುನ ಖರ್ಗೆ ಅವರ ಪುತ್ರ ಪ್ರಿಯಾಂಕ ಖರ್ಗೆ ಸಹ ಗೆಲುವು ಸಾಧಿಸಿದ್ದಾರೆ.

English summary
Karnataka assembly election 2013 Results. Karnataka Chief Minister will be high command choice-Mallikarjun Kharge
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X