ಗದಗ ಮುದುಡಿದ ಕಮಲ, ಜಿಲ್ಲೆ ಕೈವಶ

2008ರ ಚುನಾವಣೆಯಲ್ಲಿ ಗದಗ ಜಿಲ್ಲೆಯಲ್ಲಿ ಕಮಲ ಅರಳಿತ್ತು. ನಾಲ್ಕು ಸ್ಥಾನಗಳನ್ನು ಪಡೆದ ಬಿಜೆಪಿ ಕೈ ಪಾಳಯಕ್ಕೆ ಒಂದು ಸ್ಥಾನ ನೀಡದೆ ನಿರಾಸೆ ಉಂಟು ಮಾಡಿತ್ತು. ಸೇಡಿಗೆ ಸೇಡು ಎಂಬಂತೆ ಈ ಚುನಾವಣೆಯಲ್ಲಿ ಕಾಂಗ್ರೆಸ್ ಬಿಜೆಪಿಗೆ ತಕ್ಕಪಾಠ ಕಲಿಸಿದೆ.
ಗನ್ ಮ್ಯಾನ್ ನಿಂದ ಆಕಸ್ಮಿಕವಾಗಿ ಗುಂಡೇಟು ತಿಂದು ಆಸ್ಪತ್ರೆ ಸೇರಿದ್ದ ನರಗುಂದ ಕ್ಷೇತ್ರದ ಮಾಜಿ ಶಾಸಕ ಸಿ.ಸಿ.ಪಾಟೀಲ್ ಅವರಿಗೂ ಅನುಕಂಪದ ಮತಗಳು ಕೈ ಹಿಡಿಯದೆ ಸೋಲು ಅನುಭವಿಸುವಂತಾಗಿದೆ. ಶಿರಹಟ್ಟಿ, ಗದಗ, ರೋಣ ಕ್ಷೇತ್ರಗಳಲ್ಲೂ ಕಾಂಗ್ರೆಸ್ ಜಯಗಳಿಸಿದ್ದು, ಬಿಜೆಪಿ ಒಂದು ಸ್ಥಾನ ಪಡೆಯುವಲ್ಲಿಯೂ ವಿಫಲವಾಗಿದೆ.
ಗದಗ ಪಕ್ಕದಲ್ಲಿರುವ ಧಾರವಾಡ ಜಿಲ್ಲೆಯ ಜಗದೀಶ್ ಶೆಟ್ಟರ್ ಅವರ ಪ್ರಭಾವ ಗದಗದ ಮೇಲೆ ಯಾವುದೇ ಪರಿಣಾಮ ಬೀರಿಲ್ಲ. ಹಿರಿಯ ಕಾಂಗ್ರೆಸ್ ಮುಖಂಡ ಎಚ್.ಕೆ.ಪಾಟೀಲ್ ಅವರ ನೇತೃತ್ವದಲ್ಲಿ ಚುಣಾವಣೆ ಗೆಲ್ಲಲು ಕಾಂಗ್ರೆಸ್ ಅಭ್ಯರ್ಥಿಗಳು ಸರಿಯಾದ ಕಾರ್ಯತಂತ್ರ ರೂಪಿಸಿದ್ದರು. ಶ್ರಮಕ್ಕೆ ಪ್ರತಿಫಲ ಎಂಬಂತೆ ಜಿಲ್ಲೆ ಕೈವಶವಾಗಿದೆ.
ಗದಗ ಜಿಲ್ಲೆ ವಿಧಾನಸಭಾ ಕ್ಷೇತ್ರಗಳಲ್ಲಿ : ಗೆದ್ದವರು, ಸೋತವರ ವಿವರ ಹೀಗಿದೆ:
| ಕ್ಷೇತ್ರ | ಗೆದ್ದವರು | ಪಕ್ಷ | ಪಡೆದ ಮತಗಳು | ಸೋತವರು | ಪಕ್ಷ | ಪಡೆದ ಮತಗಳು |
| ಶಿರಹಟ್ಟಿ | ರಾಮಕೃಷ್ಣ ದೊಡ್ಡಮನಿ | ಕಾಂಗ್ರೆಸ್ | 44,738 | ರಾಮಣ್ಣ ಲಮಾಣಿ | ಬಿಜೆಪಿ | 44,423 |
| ಗದಗ | ಎಚ್.ಕೆ.ಪಾಟೀಲ್ | ಕಾಂಗ್ರೆಸ್ | 70,475 | ಅನಿಲ ಮೆಣಸಿನಕಾಯಿ | ಬಿಎಸ್ಆರ್ | 36,748 |
| ರೋಣ | ಜಿ.ಎಸ್.ಪಾಟೀಲ್ | ಕಾಂಗ್ರೆಸ್ | 74,219 | ಕಳಕಪ್ಪ ಬಂಡಿ | ಬಿಜೆಪಿ | 56,054 |
| ನರಗುಂದ | ಬಿ.ಆರ್.ಯಾವಗಲ್ | ಕಾಂಗ್ರೆಸ್ | 59,470 | ಸಿ.ಸಿ.ಪಾಟೀಲ್ | ಬಿಜೆಪಿ | 50,938 |
-
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ












Click it and Unblock the Notifications