ಚಿತ್ರಗಳಲ್ಲಿ ಸಿದ್ದು ಸಿಎಂ, ದೆಹಲಿಯಲ್ಲಿ ರಂಗೋ ರಂಗು
ಬೆಂಗಳೂರು, ಮೇ.10: ಕರ್ನಾಟಕದಲ್ಲಿ ಕಾಂಗ್ರೆಸ್ ಕ್ಲೀನ್ ಸ್ವೀಪ್ ಹೊಡೆದ ಮೇಲೆ ಸಿಎಂ ಆಯ್ಕೆ ವಿಚಾರವಾಗಿ ಮೂಡಿದ್ದ ಗೊಂದಲಕ್ಕೆ ಕಾಂಗ್ರೆಸ್ ಹೈ ಕಮಾಂಡ್ ಗೆ ಶೀಘ್ರ ಉತ್ತರ ನೀಡಿದೆ. ಹಳೆ ಮೈಸೂರು ಪ್ರಾಂತ್ಯದ ನಾಯಕ ಸಿದ್ದರಾಮಯ್ಯ ಅವರು ನೂತನ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿದ್ದರೆ.
223 ಸೀಟುಗಳ ಪೈಕಿ ಮ್ಯಾಜಿಕ್ ನಂಬರ್ ದಾಟಿ 121 ಸೀಟು ಗೆದ್ದಿರುವ ಕಾಂಗ್ರೆಸ್ ಸಂಭ್ರಮಕ್ಕೆ ಎಣೆಯಿಲ್ಲ. ಕಾಂಗ್ರೆಸ್ ಕಾರ್ಯಕರ್ತರು, ಸಿದ್ದರಾಮಯ್ಯ ಅಭಿಮಾನಿಗಳ ಸಂಭ್ರಮ ಮುಗಿಲು ಮುಟ್ಟಿದೆ. ಕಾಂಗ್ರೆಸ್ಸಿಗರು ಬೀದಿಗಿಳಿದು ಕುಣಿದಾಡಿದ್ದಾರೆ. ಕೈ ಪಡೆ ಸಂಭ್ರಮಾಚರಣೆ ಚಿತ್ರಗಳನ್ನು ಒಂದಷ್ಟು ಸಂಗ್ರಹಿಸಿ ನಿಮ್ಮ ಮುಂದಿಡುತ್ತಿದ್ದೇವೆ. [ಸಿಎಂ ಸಿದ್ದರಾಮಯ್ಯ ವ್ಯಕ್ತಿಚಿತ್ರ ಓದಿ]
ನವದೆಹಲಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪಟಾಕಿ ಸಿಡಿಸಿ ಸಂಭ್ರಮಿಸಿದ್ದಾರೆ. ರಾಷ್ಟ್ರೀಯ ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಭೇಟಿ ಮಾಡಿ ಉತ್ಸಾಹ ಹೆಚ್ಚಿಸಿದ್ದಾರೆ. ದೆಹಲಿ ಮುಖ್ಯಮಂತ್ರಿ ಶೀಲಾ ದೀಕ್ಷಿತ್ ಹಾಗೂ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಕರ್ನಾಟಕದಲ್ಲಿ ಕಾಂಗ್ರೆಸ್ ಗೆಲುವಿನ ನಂತರ ಇದೇ ಮೊದಲ ಬಾರಿಗೆ ಶುಕ್ರವಾರ(ಮೇ.10) ದೆಹಲಿಯಲ್ಲಿ ಸಂಭ್ರಮಾಚರಣೆಯಲ್ಲಿ ತೊಡಗಿದ್ದರು.. ಕೈ ಪಡೆ ಸಂಭ್ರಮದ ಚಿತ್ರಗಳು ಇಲ್ಲಿದೆ...

ಸಿದ್ದು ಸಿಎಂ: ಕಾಂಗ್ರೆಸ್ ಸಂಭ್ರಮಾಚರಣೆ
ಸಿಎಂ ಸ್ಥಾನಕ್ಕಾಗಿ ನಡೆದ ರೇಸ್ ನಲ್ಲಿ ಸಿದ್ದರಾಮಯ್ಯ ಅವರಿಗೆ ಪ್ರಬಲ ಸ್ಪರ್ಧೆ ನೀಡಿದ್ದ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಇನ್ನೂ ಹೆಚ್ಚಿನ ಸ್ಥಾನಮಾನದ ನಿರೀಕ್ಷೆ ಇದೆ.

ಸಿದ್ದು ಸಿಎಂ: ಕಾಂಗ್ರೆಸ್ ಸಂಭ್ರಮಾಚರಣೆ
ಕಾಂಗ್ರೆಸ್ ಕಾರ್ಯಕರ್ತರು ಪಟಾಕಿ ಸಿಡಿಸಿ ಸಂಭ್ರಮಿಸಿದ್ದಾರೆ

ಸಿದ್ದು ಸಿಎಂ: ಕಾಂಗ್ರೆಸ್ ಸಂಭ್ರಮಾಚರಣೆ
ದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಸಂಭ್ರಮಾಚರಣೆ

ಸಿದ್ದು ಸಿಎಂ: ಕಾಂಗ್ರೆಸ್ ಸಂಭ್ರಮಾಚರಣೆ
ದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಸಂಭ್ರಮಾಚರಣೆ

ಸಿದ್ದು ಸಿಎಂ: ಕಾಂಗ್ರೆಸ್ ಸಂಭ್ರಮಾಚರಣೆ
ದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಸಂಭ್ರಮಾಚರಣೆ

ಸಿದ್ದು ಸಿಎಂ: ಕಾಂಗ್ರೆಸ್ ಸಂಭ್ರಮಾಚರಣೆ
ದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಸಂಭ್ರಮಾಚರಣೆ

ಸಿದ್ದು ಸಿಎಂ: ಕಾಂಗ್ರೆಸ್ ಸಂಭ್ರಮಾಚರಣೆ
ನವದೆಹಲಿ: ಕರ್ನಾಟಕದ ಗೆಲುವನ್ನು ಸಂಭ್ರಮಿಸಿದ ಯುವ ಕಾರ್ಯಕರ್ತರು

ಸಿದ್ದು ಸಿಎಂ: ಕಾಂಗ್ರೆಸ್ ಸಂಭ್ರಮಾಚರಣೆ
ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ದೆಹಲಿ ಮುಖ್ಯಮಂತ್ರಿ ಶೀಲಾದೀಕ್ಷಿತ್ ಅವರು ಕಾರ್ಯಕರ್ತರ ಬಳಿಗೆ ತೆರಳುತ್ತಿದ್ದಾರೆ.

ಸಿದ್ದು ಸಿಎಂ: ಕಾಂಗ್ರೆಸ್ ಸಂಭ್ರಮಾಚರಣೆ
ಅಭಿಮಾನಿಗಳ ಜೊತೆ ನೂತನ ಮುಖ್ಯಮಂತ್ರಿ ಸಿದ್ದರಾಮಯ್ಯ

ಸಿದ್ದು ಸಿಎಂ: ಕಾಂಗ್ರೆಸ್ ಸಂಭ್ರಮಾಚರಣೆ
ನವದೆಹಲಿಯಲ್ಲಿ ಎರಡು ದಿನಗಳಿಂದ ಸಂಭ್ರಮ, ಪಟಾಕಿ ಸಿಡಿತ, ಕರ್ನಾಟಕದ ಕಾಂಗ್ರೆಸ್ ಗೆಲುವಿನ ಹಬ್ಬ

ಸಿದ್ದು ಸಿಎಂ: ಕಾಂಗ್ರೆಸ್ ಸಂಭ್ರಮಾಚರಣೆ
ರಾಜ್ಯದೆಲ್ಲೆಡೆ ಎಲ್ಲೆಡೆ ಕಾಂಗ್ರೆಸ್ ಬಾವುಟ ಹಾರಾಟ

ಸಿದ್ದು ಸಿಎಂ: ಕಾಂಗ್ರೆಸ್ ಸಂಭ್ರಮಾಚರಣೆ
ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ರಾಜ್ಯದಲ್ಲಿ ಸ್ಥಿರ ಸರ್ಕಾರ ನೀಡುವ ಭರವಸೆ ನೀಡಿದ ಹೊಸ ಮುಖ್ಯಮಂತ್ರಿ ಸಿದ್ದರಾಮಯ್ಯ












Click it and Unblock the Notifications