ಕರ್ನಾಟಕದಿಂದ ರಾಹುಲ್ ಗಾಂಧಿ ಲೋಕಸಭೆಗೆ ಸ್ಪರ್ಧೆ

ಹಾಗಾಗಿಯೇ, ಕಾಂಗ್ರೆಸ್ ಯುವರಾಜ, ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಕರ್ನಾಟಕದಿಂದ ಲೋಕಸಭೆಗೆ ಆರಿಸಿ ಕಳಿಸಿದರೆ ಹೇಗೆ ಎಂದೂ ಮಂದಿ ಆಲೋಚಿಸತೊಡಗಿದ್ದಾರೆ.
ಈಗಾಗಲೇ ಸಾಂಪ್ರದಾಯಿಕ ಅಮೇಠಿಯಲ್ಲಿ ಸ್ಪರ್ಧಿಸಿ, ಗೆದ್ದಿರುವ ರಾಹುಲ್, ಅವರನ್ನು ಕರ್ನಾಟಕದ ಯಾವುದಾದರೂ ಕ್ಷೇತ್ರದಿಂದ ಆರಿಸಿ ಕಳಿಸುವ ಅದಮ್ಯ ಉತ್ಸಾಹ ರಾಜ್ಯ ಕಾಂಗ್ರೆಸ್ಸಿಗರಲ್ಲಿ ಸ್ಥಾಪಿತಗೊಂಡಿದೆ.
ಇತಿಹಾಸ ಏನು ಹೇಳುತ್ತದೆ?: ರಾಜ್ಯ ಕಾಂಗ್ರೆಸ್ಸಿಗರ ಈ ಆಸೆಗೆ ಇತಿಹಾಸವೂ ನೀರೆರೆಯುತ್ತಿದೆ. ಏನಪ್ಪಾ ಅಂದರೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಈ ಹಿಂದೆ ಬಳ್ಳಾರಿಯಿಂದ ಸ್ಪರ್ಧಿಸಿ, ಬಳ್ಳಾರಿ ಸೋದರರ ಆಗಿನ ಅಮ್ಮ, ಬಿಜೆಪಿಯ ಸುಷ್ಮಾ ಸ್ವರಾಜ್ ವಿರುದ್ಧ ಜಯದ ಕೇಕೆ ಹಾಕಿದ್ದರು.
ಅದಕ್ಕೂ ಮುನ್ನ, ಇತಿಹಾಸ ಪ್ರಸಿದ್ಧ ಚಿಕ್ಕಮಗಳೂರು ಕ್ಷೇತ್ರದಲ್ಲಿ ನಡೆದ ಉಪ ಚುನಾವಣೆಯಲ್ಲಿ ಇಂದಿರಾ ಗಾಂಧಿಯವರನ್ನು ಗೆಲ್ಲಿಸಿ, ಅವರಿಗೆ ರಾಜಕೀಯ ಮರುಹುಟ್ಟು ನೀಡಿತ್ತು. ಈಗಲೂ ರಾಹುಲ್ ಮತ್ತು ಕಾಂಗ್ರೆಸ್ ಪಕ್ಷಕ್ಕೆ ಮರತುಹುಟ್ಟು ಅತ್ಯಗತ್ಯವಾಗಿದೆ. So why not from Karnataka? ಎಂದು ಇನ್ನೂ ರಾಹುಲ್ ಗಾಂಧಿಗೆ ಕೇಳಿಸದಷ್ಟು ಪಿಸುಮಾತಿನಲ್ಲಿ ರಾಜ್ಯ ಕಾಂಗ್ರೆಸ್ಸಿಗರು ತಮ್ಮ ತಮ್ಮಲ್ಲೇ ಮಾತನಾಡಿಕೊಳ್ಳುತ್ತಿದ್ದಾರೆ.
ಉತ್ತರ ಪ್ರದೇಶದ ಅಮೇಠಿ ಮತ್ತು ರಾಯ್ ಬರೇಲಿ ಕ್ಷೇತ್ರಗಳ ಜತೆಗೆ ದಕ್ಷಿಣದ ದಾಕ್ಷಿಣ್ಯಕ್ಕೆ ಒಳಗಾಗುವ ಕಾಂಗ್ರೆಸ್ ಪರಿಪಾಠ ಮುಂದುವರಿಯುವುದೇ !?
-
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ












Click it and Unblock the Notifications