'ಶ್ರೀಶಾಂತನನ್ನು ಮತ್ತೆ ಆಟಕ್ಕೆ ಸೇರಿಸಿಕೊಳ್ಳಬೇಕು'

'ನಮ್ಮ ಶ್ರೀಶಾಂತ ಯಾವುದೇ ತಪ್ಪು ಮಾಡಿಲ್ಲ' ಎಂದು ಕೇರಳ ಕ್ರಿಕೆಟ್ ಅಸೋಸಿಯೇಶನ್ ಘೋಷಿಸಿದೆ. ತಮ್ಮದೇ ರಾಜ್ಯದ ಪ್ರತಿಭೆ ಶ್ರೀಶಾಂತ್ ಸ್ಪಾಟ್ ಫಿಕ್ಸಿಂಗ್ ಆರೋಪಿ ಎಂದು ಜಗತ್ತಿಗೆ ಪರಿಚಯವಾದ ಮೇಲೆ ಆತನ ಬಗ್ಗೆ ಕೆಸಿಎ ಮೊದಲ ಬಾರಿಗೆ ಹೇಳಿಕೆಯೊಂದನ್ನು ನೀಡಿದ್ದು, ಅವರ ಬಗ್ಗೆ ಈಗ ಯಾವುದೇ ನಿರ್ಧಾರಕ್ಕೆ ಬಂದರೂ ಅದು ಅವಸರದ ಕ್ರಮವಾಗುತ್ತದೆ' ಎಂದಿದೆ.
'ಶ್ರೀಶಾಂತ್ ಯಾವುದೇ ತಪ್ಪು ಮಾಡಿಲ್ಲ. ಅವರು ಖಂಡಿತವಾಗಿಯೂ ದೋಷಮುಕ್ತರಾಗುತ್ತಾರೆ. ಅಷ್ಟೇ ಅಲ್ಲ, ಅಂತಾರಾಷ್ಟ್ರೀಯ ಕ್ರಿಕೆಟಿಗೆ ಹೆಚ್ಚಿನ ಹುರುಪು ಮತ್ತು ಶಕ್ತಿಯೊಂದಿಗೆ ಮರಳುತ್ತಾರೆ' ಎಂದು ಕೆಸಿಎ ಕಾರ್ಯದರ್ಶಿ ಟಿಸಿ ಮ್ಯಾಥ್ಯೂ ಅಪಾರ ಭರವಸೆ ವ್ಯಕ್ತಪಡಿಸಿದ್ದಾರೆ. ಅಷ್ಟಕ್ಕೂ 'ಅವರೇನಾದರೂ ತಪ್ಪು ಮಾಡಿದ್ದರೆ ಬುದ್ಧಿವಾದ ಹೇಳಿ ಮತ್ತೆ ಅವರನ್ನು ಆಟಕ್ಕೆ ಸೇರಿಸಿಕೊಳ್ಳಬೇಕು' ಎಂದೂ ಅವರು ಮನವಿ ಮಾಡಿದ್ದಾರೆ.
'ಶ್ರೀಶಾಂತನನ್ನು ಅಪರಾಧಿ ಎಂದು ಈಗಲೇ ಹೇಳುವಂತಿಲ್ಲ. ವಿಚಾರಣೆ ಇನ್ನೂ ಪ್ರಗತಿಯಲ್ಲಿದೆ. ಪ್ರಕರಣದ ತನಿಖೆ ಪೂರ್ತಿಗೊಳ್ಳಲಿ, ಅಲ್ಲಿಯ ತನಕ ಕಾಯೋಣ...' ಎಂದು ಮ್ಯಾಥ್ಯೂ ಸುದ್ದಿಗಾರರಿಗೆ ತಿಳಿಸಿದ್ದಾರೆ.
-
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ? -
Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ -
KSRTC: ಏಪ್ರಿಲ್ 10ರವರೆಗೆ ವಿದ್ಯಾರ್ಥಿಗಳ ಬಸ್ಪಾಸ್ ಅವಧಿ ವಿಸ್ತರಣೆ -
ಏಪ್ರಿಲ್ ಮೊದಲ ವಾರ ಬ್ಯಾಂಕ್ ಬಂದ್: ಗ್ರಾಹಕರು ಮುಂಚಿತವಾಗಿ ಯೋಜನೆ ಮಾಡಬೇಕು -
ನಮ್ಮ ಮೆಟ್ರೋ ಪ್ರಯಾಣಿಕರಿಗೆ ನಿರಾಸೆ: ಮೇ ತಿಂಗಳಿನಲ್ಲಿ ಆರಂಭವಾಗಬೇಕಿದ್ದ ಪಿಂಕ್ ಲೈನ್ ಸಂಚಾರ ವಿಳಂಬ ಸಾಧ್ಯತೆ












Click it and Unblock the Notifications