ಮದನಿ ಚಿಕಿತ್ಸೆಗೆ ಮುಖ್ಯಮಂತ್ರಿ ನಿಧಿಯಿಂದ ಪರಿಹಾರ

ಬೆಂಗಳೂರು ಬಾಂಬ್ ಸ್ಫೋಟಕ್ಕೆ ಸಂಬಂಧಿಸಿದಂತೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ಬಂಧಿಯಾಗಿರುವ ಕೇರಳದ ಪೀಪಲ್ಸ್ ಡೆಮಾಕ್ರಟಿಕ್ ಪಕ್ಷದ ನಾಯಕ ಅಬ್ದುಲ್ ನಾಸೀರ್ ಮದನಿಗೆ ಅನಾರೋಗ್ಯ ಕಾಡುತ್ತಿದ್ದು, ಸಾಕಷ್ಟು ಕಳ್ಳಾಟಗಳ ಬಳಿಕ ಕರ್ನಾಟಕದಲ್ಲೆ ಚಿಕಿತ್ಸೆ ಪಡೆದಿರುವುದು ಸರಿಯಷ್ಟೇ.
ಆದರೆ ಅದಕ್ಕೆ ಸುಮಾರು 5 ಲಕ್ಷ ರೂ. ವೆಚ್ಚ ತಗುಲಿದೆ. ಕೋರ್ಟ್ ಈ ವೆಚ್ಚವನ್ನು ಮದನಿಯೇ ಭರಿಸಬೇಕು ಎಂದು ಆದೇಶಿತ್ತು. ಹಾಗಾಗಿ ವೆಚ್ಚ ಭರಿಸಲು Justice for Madani Forum ಮದನಿ ನೆರವಿಗೆ ಧಾವಿಸಿದೆ.
ತತ್ಸಂಬಂಧ ಕೇರಳ ಮುಖ್ಯಮಂತ್ರಿ ಉಮನ್ ಚಾಂಡಿ ಅವರಿಗೆ ಮನವಿ ಮಾಡಿಕೊಂಡಿರುವ ವೇದಿಕೆಯು Chief Minister Relief Fundನಿಂದ 4.5 ಲಕ್ಷ ರೂ ಹಣ ಬಿಡುಗೆ ಮಾಡುವಂತೆ ಕೋರಿದೆ.
ಮದನಿಯ ಮೂಲ ಜಿಲ್ಲೆಯಾದ ಕೊಲ್ಲಂನ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಆರೋಗ್ಯ ನಿರ್ದೇಶಕರು ಮೆಡಿಕಲ್ ಬಿಲ್ ಮತ್ತು ದಾಖಲೆಗಳನ್ನು ತಾಳೆ ಹಾಕಿ ನೋಡಲಿದ್ದಾರೆ. ಅಗರವಾಲ್ ಆಸ್ಪತ್ರೆ ಮತ್ತು ಮಣಿಪಾಲ್ ಆಸ್ಪತ್ರೆಯಲ್ಲಿ ಮದನಿಗೆ ಚಿಕಿತ್ಸೆ ನೀಡಲಾಗಿದೆ.
ತತ್ಸಂಬಂಧ, ವೇದಿಕೆಯು ಕರ್ನಾಟಕದ ಮುಖ್ಯಮಂತ್ರಿಯನ್ನೂ ಭೇಟಿ ಮಾಡುವುದಾಗಿ ಹೇಳಿಕೊಂಡಿದೆ.
-
ನಿಮ್ಮ ಮನೆ ದಿಕ್ಕು ಸರಿಯೇ? ರಾಶಿ ಪ್ರಕಾರ ವಾಸ್ತು ಸೂಚನೆಗಳು ಇಲ್ಲಿವೆ -
Drishyam-2: ಬಾಕ್ಸ್ ಆಫೀಸ್ನಲ್ಲಿ ಮಕಾಡೆ ಮಲಗಿದ 'ದೃಶ್ಯಂ 2' ರೀ-ರಿಲೀಸ್: ಕೋಟಿ ಬಿಡಿ, ಲಕ್ಷ ಗಳಿಸಲೂ ಒದ್ದಾಟ -
ಸರ್ಕಾರಿ ಕಚೇರಿಗಳಲ್ಲಿ ಇನ್ಮುಂದೆ ಕರಿದ ತಿಂಡಿ, ಟೀ-ಕಾಫಿ ಬ್ಯಾನ್: ಸಿರಿಧಾನ್ಯಗಳಿಗೆ ಆದ್ಯತೆ ನೀಡುವಂತೆ ಆರೋಗ್ಯ ಇಲಾಖೆ ಸೂಚನೆ -
Karnataka Rains: ರಾಜ್ಯಾದ್ಯಂತ ಏಪ್ರಿಲ್ 20ರ ತನಕ ಮಳೆ, 6 ಜಿಲ್ಲೆಗಳಿಗೆ ಉಷ್ಣ ಅಲೆ ಮುನ್ಸೂಚನೆ -
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು












Click it and Unblock the Notifications