ಲೇಬರ್ ಪಕ್ಷದ ನೀತಿ ನಿರೂಪಣಾ ಸಮಿತಿಗೆ ಡಾ. ನೀರಜ್

ಗೋವಾದಲ್ಲಿ ಹುಟ್ಟಿ ಯುಕೆಯಲ್ಲಿ ಬೆಳೆದ ನ್ಯಾಷನಲ್ ಪಾಲಿಸಿ ಫೋರಂನ ಸುದೀರ್ಘ ಕಾಲದ ಸದಸ್ಯ ಕೀತ್ ವಾಜ್ ಅವರು ಡಾ. ನೀರಜ್ ಪಾಟೀಲ ಅವರ ಆಯ್ಕೆಯನ್ನು ಹೃತ್ಪೂರ್ವಕವಾಗಿ ಸ್ವಾಗತಿಸಿದ್ದಾರೆ. ಒನ್ಇಂಡಿಯಾ ಜೊತೆ ಮಾತನಾಡಿದ ನೀರಜ್ ಪಾಟೀಲ ಅವರು ಕೂಡ ಈ ಆಯ್ಕೆಗೆ ಸಂತಸ ವ್ಯಕ್ತಪಡಸಿದ್ದಾರೆ.
"ಲೇಬರ್ ಪಾರ್ಟಿ ಯಾವತ್ತೂ ಸವರ್ಣೀಯ ಅಲ್ಪಸಂಖ್ಯಾತರ ದನಿಯಾಗಿದೆ. ಲೇಬರ್ ಪಕ್ಷದಲ್ಲಿ ಬ್ರಿಟನ್ನಿನ ಎಲ್ಲ ಪಕ್ಷಗಳಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಬ್ಲಾಕ್ ಎಥ್ನಿಕ್ ಮೈನಾರಿಟೀಸ್ ವರ್ಗಕ್ಕೆ ಸೇರಿದ ಸಂಸತ್ ಸದಸ್ಯರು ಕೌನ್ಸಿಲರುಗಳು ಇದ್ದಾರೆ" ಎಂದು ಕೀತ್ ವಾಜ್ ಅವರು ನುಡಿದಿದ್ದಾರೆ. ಕೀತ್ ಅವರು 25 ಸುದೀರ್ಘ ವರ್ಷಗಳಿಂದ ಲೀಸ್ಟರ್ನ ಸಂಸತ್ ಸದಸ್ಯರಾಗಿದ್ದಾರೆ.
ರಾಷ್ಟ್ರೀಯ ನೀತಿ ನಿರೂಪಣಾ ಸಮಿತಿ ಲೇಬರ್ ಪಕ್ಷದ ಎಲ್ಲ ನೀತಿಗಳನ್ನು ರೂಪಿಸುತ್ತದೆ. ಸೆಪ್ಟೆಂಬರ್ ನಲ್ಲಿ ನಡೆಯುವ ಪಕ್ಷದ ವಾರ್ಷಿಕ ಸಭೆಯಲ್ಲಿ ನೀರಜ್ ಅವರಿಗೆ ಹೆಚ್ಚಿನ ಹೊಣೆಗಾರಿಕೆಯನ್ನು ವಹಿಸಿಕೊಡಲಾಗುವುದು. ಎರಡು ವರ್ಷಗಳ ಕಾಲ ಇವರು ರಾಷ್ಟ್ರೀಯ ನೀತಿ ನಿರೂಪಣಾ ಸಮಿತಿಯ ಸದಸ್ಯರಾಗಿರುತ್ತಾರೆ.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications