ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಶಾಸಕ ಸುರೇಶ್ ಬಾಬು ವಿರುದ್ಧವೂ ಅಕ್ರಮ ಆಸ್ತಿ ದೂರು

By Srinath
|
Google Oneindia Kannada News

Illegal assets case filed against Bellary Kampli MLA Suresh Babu Lokayukta in Bangalore
ಬೆಂಗಳೂರು, ಆಗಸ್ಟ್ 1: ಬಳ್ಳಾರಿ ಸೋದರರ ಆತ್ಮೀಯ, ಕಂಪ್ಲಿಯ ಶಾಸಕ ಸುರೇಶ್ ಬಾಬು ಅವರ ವಿರುದ್ಧ ಅಕ್ರಮ ಆಸ್ತಿ ಗಳಿಕೆ ಆರೋಪ ಕೇಳಿ ಬಂದಿದೆ. ಈ ಸಂಬಂಧ ಸುರೇಶ್ ಬಾಬು ಅವರ ವಿರುದ್ಧ ಲೋಕಾಯುಕ್ತದಲ್ಲಿ ಗುರುವಾರ ದೂರು ದಾಖಲಾಗಿದೆ.

ಕಳೆದ ವಿಧಾನಸಭೆ ಚುನಾವಣೆಯಲ್ಲಿ ಬಿಎಸ್‌ಆರ್ ಕಾಂಗ್ರೆಸ್ ಪಕ್ಷದ ಸುರೇಶ್ ಬಾಬು ವಿರುದ್ಧ ಕಾಂಗ್ರೆಸ್ಸಿನಿಂದ ಸ್ಪರ್ಧಿಸಿದ್ದ ಗುಜ್ಜಲ್ ನಾಗರಾಜ್ ಅವರು ಲೋಕಾಯುಕ್ತ ಎಡಿಜಿಪಿ ಸತ್ಯನಾರಾಯಣ ರಾವ್ ಅವರಿಗೆ ದೂರು ನೀಡಿದ್ದಾರೆ.

ಸುರೇಶ್ ಬಾಬು ಅವರು ಅಕ್ರಮವಾಗಿ ಆಸ್ತಿ ಸಂಪಾದನೆ ಮಾಡಿದ್ದಾರೆ ಎಂದು ಆರೋಪಿಸಿರುವ ನಾಗರಾಜ್, ಸುರೇಶ್ ಬಾಬು ಅವರ ಆಸ್ತಿ 2008ರಲ್ಲಿ 1.65 ಕೋಟಿ ರೂಪಾಯಿ ಇತ್ತು. ಆದರೆ ಈಗ ಅದು 6.5 ಕೋಟಿ ರೂಪಾಯಿಗೆ ಏರಿದೆ. ಇದು ಅಕ್ರಮವಾಗಿದೆ ಎಂದು ದೂರಿದ್ದಾರೆ.

English summary
Illegal assets case filed against Bellary Kampla\i MLA Suresh Babu in Lokayukta in Bangalore. Congress candidate Nagaraj said in his complaint that Suresh Babu has accumulated disproportionate assets between 2008 and 2013 Vidhan Sabha elections from Rs 1.5 crore to 6.5 crore.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X